×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೆಳ್ವೆ ವ್ಯ.ಸೇ.ಸ. ಸಂಘದ ಸುವರ್ಣ ಮಹೋತ್ಸವ ಹಾಗೂ ಸುವರ್ಣ ಸೌಧಕ್ಕೆ ಶಿಲಾನ್ಯಾಸ ಕಾರ್ಯಕ್ರಮ:ರೈತರ ಬದುಕಿಗೆ ಪೂರಕ ಸೇವೆ: ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಜಿಲ್ಲೆಗೆ ಮಾದರಿ – ಪ್ರತಾಪಚಂದ್ರ ಶೆಟ್ಟಿ

ಬೆಳ್ವೆ, ಸೆ.21: ವ್ಯವಸಾಯ ಕ್ಷೇತ್ರಕ್ಕೆ ಪೂರಕವಾಗಿ ರೈತರು ಹಾಗೂ ಗ್ರಾಮೀಣ ಜನರಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತಾ ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಜಿಲ್ಲೆಗೆ ಆದರ್ಶವಾಗಿ ಬೆಳೆದು ನಿಂತಿದೆ ಎಂದು ಕರ್ನಾಟಕ ವಿಧಾನ ಪರಿಷತ್ […]

ಆನೆಗುಂದಿ ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ಸಮಾರೋಪ

ಪಡುಕುತ್ಯಾರು, ಸೆ. 26: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ–ಪಡುಕುತ್ಯಾರು ಇದರ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಸಮಾರೋಪವು ಸೆ. […]

ಕಾಪು: ಶ್ರೀ ಹೊಸಮಾರಿಗುಡಿ ಅಮ್ಮನಿಗೆ ಅಕ್ಷರ ನಮನ — ‘ನವದುರ್ಗಾ ಲೇಖನ ಯಜ್ಞ’ಕ್ಕೆ ಚಾಲನೆ

ಕಾಪು, ಸೆ.24: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಲೋಕಕಲ್ಯಾಣದ ಉದ್ದೇಶದಿಂದ ಆಯೋಜಿಸಿರುವ ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ ನವದುರ್ಗಾ ಲೇಖನ ಯಜ್ಞ ಮಹಾಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.ದೇವಳದ ಪ್ರಧಾನ ತಂತ್ರಿ […]

ಕಾಪು : ನೂತನ ‘ಹೋಟೆಲ್ ನ್ಯೂ ತೃಪ್ತಿ’ ರೆಸ್ಟೋರೆಂಟ್ ಅತಿ ಶೀಘ್ರದಲ್ಲಿ ಶುಭಾರಂಭ!

ಆಹಾರ ಪ್ರಿಯರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ! ನಿಮ್ಮ ನೆಚ್ಚಿನ ರುಚಿಗಳನ್ನು ಒಂದೇ ಸೂರಿನಡಿ ನೀಡಲು ‘ಹೋಟೆಲ್ ನ್ಯೂ ತೃಪ್ತಿಯ’ ರೆಸ್ಟೋರೆಂಟ್ ಅತಿ ಶೀಘ್ರದಲ್ಲೇ ಹೊಸ ರೂಪದಲ್ಲಿ ಶುಭಾರಂಭಗೊಳ್ಳಲಿದೆ. ದಕ್ಷಿಣ ಭಾರತೀಯ ಖಾದ್ಯಗಳು (South […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆ.24ರಂದು ‘ಮಾತೃಕಾ ಶಕ್ತಿ ಪೂಜೆ’; ಕಾಪು ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ಲೋಕಕಲ್ಯಾಣ ಹಾಗೂ ಭಕ್ತರ ಶ್ರೇಯೋಭಿವೃದ್ಧಿಗಾಗಿ ಸೆಪ್ಟೆಂಬರ್ 24ರ ಗುರುವಾರ ಅಪರಾಹ್ನ 3 ಗಂಟೆಯಿಂದ ‘ಮಾತೃಕಾ ಶಕ್ತಿ ಪೂಜೆ’ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.ದೇವಳದ […]

ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಭಾಸ್ಕರ ಬಿ. ಕಾಮತ್‌ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಮಿಷನ್ ಕಂಪೌಂಡುನಲ್ಲಿರುವ ಜಗನ್ನಾಥ ಸಭಾ ಭವನದಲ್ಲಿ […]

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಚ್ಚಿಲ: ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ […]

ಶ್ರೀ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ. ಲಿ‌ ಮಹಾಸಭೆ ಶೇಕಡಾ 9 ಡಿವಿಡೆಂಟ್ ಘೋಷಣೆ

ಶ್ರೀ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಲಿ ಉಡುಪಿ ಇದರ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಕಛೇರಿ ಆವರಣದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಕೆ.ಜಯರಾಮ ಆಚಾರ್ಯ ರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಅಧ್ಯಕ್ಷರು […]

ಕಾಪು ಸಹಕಾರಿ ವ್ಯವಸಾಯ ಸಂಘದ ವಾರ್ಷಿಕ ಮಹಾಸಭೆ: ಶೇಕಡಾ 10 ಡಿವಿಡೆಂಟ್ ಘೋಷಣೆ, ಪೌರಕಾರ್ಮಿಕರಿಗೆ ಸನ್ಮಾನ

ಕಾಪು: ಕಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಕಾಪು ಸಹಕಾರಿ ವ್ಯವಸಾಯ ಸಂಘ) ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ […]

ಆನೆಗುಂದಿ ಮಹಾಸಂಸ್ಥಾನದಲ್ಲಿ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ: ಸೆ. 20ರಂದು ಅಷ್ಟೋತ್ತರ ಸಹಸ್ರ ಮೃತ್ತಿಕಾ ಲಿಂಗಾರ್ಚನೆ ಹಾಗೂ ಶತರುದ್ರ ಯಾಗ

ಪಡುಕುತ್ಯಾರು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ–ಪಡುಕುತ್ಯಾರು ಇಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪರಾಭವ ನಾಮ ಸಂವತ್ಸರದ 22ನೇ ವರ್ಷದ ಶ್ರೀ ಚಾತುರ್ಮಾಸ್ಯ ವ್ರತಾಚರಣೆ […]