ಬೈಲೂರು ಶ್ರೀನಿವಾಸ ದೇವಸ್ಥಾನ ರಸ್ತೆ ಡಾಮರೀಕರಣಕ್ಕೆ ಆಗ್ರಹ: ರಮೇಶ್ ಕಾಂಚನ್ ನೇತೃತ್ವದಲ್ಲಿ ಪೌರಾಯುಕ್ತರಿಗೆ ಮನವಿ
31ನೇ ಬೈಲೂರು ವಾರ್ಡಿನ ಮಾಜಿ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ 31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ತನಕ ರಸ್ತೆಯನ್ನು ಸಂಪೂರ್ಣ ಡಾಮರೀಕರಣಗೊಳಿಸುವ ಕುರಿತು […]




