ಕಟಪಾಡಿ ರಾಹೆ ೬೬ರಲ್ಲಿ ಶಾಲೆ ಬಿಟ್ಟು ಸೈಕಲ್ ನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಬಸ್ಸು ಡಿಕ್ಕಿ: ಆಸ್ಪತ್ರೆಗೆ ದಾಖಲು
ಕಟಪಾಡಿ ರಾಷ್ಟ್ರೀಯ ಹೆದ್ದಾರಿ ೬೬ ರ ಪೋಸಾರು ಜಂಕ್ಷನ್ ನಲ್ಲಿ ಸೈಕಲಿನಲ್ಲಿ ರಸ್ತೆ ದಾಟುತ್ತಿದ್ದಾಗ ಬಸ್ಸೊಂದು ಡಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡ ಗಟನೆ ಶುಕ್ರವಾರ ಸಂಜೆ ಘಟಿಸಿದೆ. ಬಾಲಕನನ್ನು ಕಟಪಾಡಿಯ ಎಸ್‌ವಿಎಸ್ ಶಾಲಾ ೭ […]




