ಸರಕಾರದ ತಾರತಮ್ಯ ನೀತಿ ವಿರುದ್ದ ಕಾಂಗ್ರೆಸ್‌ನಿಂದ ಕಾನೂನು ಸಮರ ಯು.ಟಿ.ಖಾದರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ […]




