ಉಚ್ಚಿಲ : ದಸರಾ ಪ್ರಯುಕ್ತ ಚಿತ್ರ ಬಿಡಿಸುವ ಸ್ಪರ್ಧೆ ಯಶ್‌ಪಾಲ್ ಎ ಸುವರ್ಣ
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಅ 1ರ ಶನಿವಾರ ಬೆಳಿಗ್ಗೆ 9.30ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮತ್ತು […]




