ಎಂಸಿಸಿ ಬ್ಯಾಂಕ್ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026
ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಜೂನ್ 13ರಂದು ಮಂಗಳೂರು ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು […]




