×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಂಚವರ್ಣದ 29ನೇ ವರ್ಷದ ಕನ್ನಡ ರಾಜ್ಯೋತ್ಸವ ಸದ್ಭಾವನಾ-2026 ಸಂಭ್ರಮ | ಡಾ. ಜಿ. ಶಂಕರ್‌ಗೆ ಪಂಚವರ್ಣ ರಾಜ್ಯೋತ್ಸವ ಗೌರವ, ಕಂಡ್ಲೂರು ಶ್ರೀನಿವಾಸ ಜೋಗಿಗೆ ವಿಶೇಷ ಪುರಸ್ಕಾರ

ಸಮಾಜ ಸೇವಕರನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೋಟ: ಅಧಿಕಾರ, ರಾಜಕೀಯ ಸ್ಥಾನಮಾನ ಹಾಗೂ ಪ್ರಶಸ್ತಿಗಳಿಗಿಂತ ಜನರ ಪ್ರೀತಿ ಮತ್ತು ವಿಶ್ವಾಸ ಗಳಿಸಿರುವ ನಾಡೋಜ ಡಾ. ಜಿ. ಶಂಕರ್ ಅವರು […]

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಂದ ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ

ಉಜಿರೆ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ (MoRD) ಗ್ರಾಮೀಣ ಕೌಶಲ್ಯ ವಿಭಾಗದ ಅಧಿಕಾರಿಗಳಾದ ಶ್ರೀ ಆಶೀಶ್ ಸಿನ್ಹಾ ಮತ್ತು ಶ್ರೀ ಅಬು ಓ.ಎಸ್. ಅವರು ರುಡ್ ಸೆಟ್ ಸಂಸ್ಥೆ, ಉಜಿರೆಗೆ ಭೇಟಿ ನೀಡಿದರು. ಭೇಟಿಯ […]

ಕ್ರೀಡಾಂಗಣದಲ್ಲಿ ಫೈಝುಲ್ ಇಸ್ಲಾಂ ಶಾಲೆಯ ವಿಜಯ ಪತಾಕೆ – ತ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ!

ಕಾಪು ವೃತ್ತ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ದಿನಾಂಕ 05-11-2026 ರಂದು ಶಿರ್ವದ ಹಿಂದೂ ಪ್ರೌಢಶಾಲೆಯಲ್ಲಿ ನಡೆಯಿತು.ಈ ಕ್ರೀಡಾಕೂಟದಲ್ಲಿ ಕಾಪು ವೃತ್ತದ ವಿವಿಧ ಶಾಲೆಗಳ ವಿದ್ಯಾರ್ಥಿಗಳು […]

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ,

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ, ಸಾರ್ವಜನಿಕ ಮಸೀದಿ ಸಂದರ್ಶನ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಶಿಸ್ತು ಮತ್ತು ಪ್ರಾಮಾಣಿಕ ದುಡಿಮೆಯಿಂದ ಗಳಿಸಿದ […]

ಹೆಜಮಾಡಿಕೋಡಿ ಶಾಲೆಯಲ್ಲಿ ವೈಭವದ ಪಡುಬಿದ್ರೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ಸಂಪನ್ನ

ಪಡುಬಿದ್ರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಹೆಜಮಾಡಿಕೋಡಿ ಇಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿಇಲ್ಲಿನ ಆಡಳಿತ ಮುಕ್ತೇಶರಾದ ದಯಾನಂದ ಹೆಜಮಾಡಿ, ಪಲಿಮಾರು ಮೊಗವೀರ ಸಭಾದಅಧ್ಯಕ್ಷರಾದ […]

ಹೆಜಮಾಡಿಯಲ್ಲಿ ಅದ್ದೂರಿ ಪಂಚ ಗ್ಯಾರಂಟಿ ಸಮಾರಂಭ ಯಶಸ್ವಿ ಜನರಿಂದ ಅಪಾರ ಮೆಚ್ಚುಗೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಂಚ ಗ್ಯಾರಂಟಿ’ ಯೋಜನೆಗಳ ಯಶಸ್ಸನ್ನು ಬಿಂಬಿಸುವ ಮತ್ತು ಸಾರ್ವಜನಿಕರಿಗೆ ಇದರ ಪ್ರಯೋಜನಗಳ ಕುರಿತು ಅರಿವು ಮೂಡಿಸುವ ಬೃಹತ್ ಸಮಾರಂಭವು ಇಂದು ಹೇಜಮಾಡಿಯಲ್ಲಿ ಅತ್ಯಂತ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ಜರುಗಿತು. ಹೆಜಮಾಡಿ […]

ಉಡುಪಿ ಸಿಂಡಿಕೇಟ್ ಕ್ರೆ.ಸೌ.ಕೋಆ. ಸೊಸೈಟಿಯ ದ್ವಿತೀಯ ಶಾಖೆ ಉದ್ಘಾಟನೆ : 25 ಕುಟುಂಬಗಳಿಗೆ ಅಕ್ಕಿ ಹಸ್ತಾಂತರ

ಶಿರ್ವ : ಉಡುಪಿಯಲ್ಲಿ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ದ್ವಿತೀಯ ಶಾಖೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸೇವಾ ಚಟುವಟಿಕೆಯ ಭಾಗವಾಗಿ […]

ಮಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ

ಮಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಅತಿ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಂಡ ಜಿಲ್ಲೆಗಳಲ್ಲಿ ಉಡುಪಿ ಪ್ರಮುಖ […]