ಚೆಸ್ ಆಟವು ಮಕ್ಕಳಲ್ಲಿ ಜಾಣ್ಮೆ, ಸೃಜನಶೀಲತೆ ಮತ್ತು ಮುನ್ನೋಟದ ಚಿಂತನಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.ಮಾಜಿ ಸಚಿವ ಪ್ರಮೋದ್ ಮಧ್ವರಾಜ್,
ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ಚೆಸ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮವು ಬೈಂದೂರು ವಿಧಾನಸಭಾ […]




