ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ರಜತ ಮಹೋತ್ಸವದ ಸಂಭ್ರಮ: ಅಕ್ಟೋಬರ್ 24ರಂದು ನೂತನ ಕಚೇರಿ ಭವ್ಯ ಉದ್ಘಾಟನೆ
ಉಡುಪಿ: ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಇದರ ರಜತ ಮಹೋತ್ಸವದ ಸಂಭ್ರಮ ಹಾಗೂ ನೂತನ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ. 24ರಂದು ಸಂಜೆ 4.30ಕ್ಕೆ ಉಡುಪಿಯ ಜೋಡುಕಟ್ಟೆಯ ಆಶ್ರಯ ಟವರ್ಸ್ನಲ್ಲಿ ನಡೆಯಲಿದೆ […]




