×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸೆ.24ರಂದು ‘ಮಾತೃಕಾ ಶಕ್ತಿ ಪೂಜೆ’; ಕಾಪು ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ಲೋಕಕಲ್ಯಾಣ ಹಾಗೂ ಭಕ್ತರ ಶ್ರೇಯೋಭಿವೃದ್ಧಿಗಾಗಿ ಸೆಪ್ಟೆಂಬರ್ 24ರ ಗುರುವಾರ ಅಪರಾಹ್ನ 3 ಗಂಟೆಯಿಂದ ‘ಮಾತೃಕಾ ಶಕ್ತಿ ಪೂಜೆ’ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.ದೇವಳದ […]

ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಭಾಸ್ಕರ ಬಿ. ಕಾಮತ್‌ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಮಿಷನ್ ಕಂಪೌಂಡುನಲ್ಲಿರುವ ಜಗನ್ನಾಥ ಸಭಾ ಭವನದಲ್ಲಿ […]

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಚ್ಚಿಲ: ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಸ್ಥಾಪಿಸಬೇಕೆಂದು ಅಷ್ಟಮಂಗಲ […]

ಶ್ರೀ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ. ಲಿ‌ ಮಹಾಸಭೆ ಶೇಕಡಾ 9 ಡಿವಿಡೆಂಟ್ ಘೋಷಣೆ

ಶ್ರೀ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಲಿ ಉಡುಪಿ ಇದರ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಕಛೇರಿ ಆವರಣದ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಕೆ.ಜಯರಾಮ ಆಚಾರ್ಯ ರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಅಧ್ಯಕ್ಷರು […]

ಕಾಪು ಸಹಕಾರಿ ವ್ಯವಸಾಯ ಸಂಘದ ವಾರ್ಷಿಕ ಮಹಾಸಭೆ: ಶೇಕಡಾ 10 ಡಿವಿಡೆಂಟ್ ಘೋಷಣೆ, ಪೌರಕಾರ್ಮಿಕರಿಗೆ ಸನ್ಮಾನ

ಕಾಪು: ಕಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಕಾಪು ಸಹಕಾರಿ ವ್ಯವಸಾಯ ಸಂಘ) ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ […]

ಆನೆಗುಂದಿ ಮಹಾಸಂಸ್ಥಾನದಲ್ಲಿ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ: ಸೆ. 20ರಂದು ಅಷ್ಟೋತ್ತರ ಸಹಸ್ರ ಮೃತ್ತಿಕಾ ಲಿಂಗಾರ್ಚನೆ ಹಾಗೂ ಶತರುದ್ರ ಯಾಗ

ಪಡುಕುತ್ಯಾರು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಕಟಪಾಡಿ–ಪಡುಕುತ್ಯಾರು ಇಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪರಾಭವ ನಾಮ ಸಂವತ್ಸರದ 22ನೇ ವರ್ಷದ ಶ್ರೀ ಚಾತುರ್ಮಾಸ್ಯ ವ್ರತಾಚರಣೆ […]

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ

ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ; ತುಳು ಭಾಷೆ–ಸಂಸ್ಕೃತಿಯ ಸಂರಕ್ಷಣೆಗೆ ಐತಿಹಾಸಿಕ ಹೆಜ್ಜೆ ಉಡುಪಿ: ಕರಾವಳಿಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ […]

ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ…. ಹಿಂದು ಮುಖಂಡರ ಬಾಯಿಗೀಗ ಬೀಗ : ಸುಂದರ ಮಾಸ್ತರ್

ಹಿಂದೂ…ನಾವೆಲ್ಲಾ ಹಿಂದು , ನಾವೆಲ್ಲಾ ಒಂದು , ನಾವೆಲ್ಲಾ ಬಂಧು ಎಂದು ಬೊಬ್ಬೆ ಹೊಡೆಯುವ ಹಿಂದೂ ನಾಯಕರು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದ ಸಿಧ್ಧಲಿಂಗೇಶ್ವರ ದೇವರ ಪೂಜೆಗೆ ಹೋದ ದಲಿತರ ಮೇಲೆ […]

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

ಸಾಣೂರು, ಕಾರ್ಕಳ (ಸೆ. 18): ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ನಿಟ್ಟೆ ಕ್ಲೈಮೇಟ್ ಆಕ್ಷನ್ ಪ್ರೋಗ್ರಾಮ್’ (NCAP 2026) ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿ.ಯು. ಕಾಲೇಜು ದ್ವಿತೀಯ ಸ್ಥಾನ […]

ಮಹತೋಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ. ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು […]