ಉಡುಪಿ : ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಅವರ 157ನೇ ಜನ್ಮದಿನಾಚರಣೆ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ […]




