ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ
ಉಡುಪಿ, ಸೆ.11: ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಉಡುಪಿಯ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಪುತ್ತಿಗೆ ಶ್ರೀಗಳಧ್ವಯರ ಆಶೀರ್ವಾದದೊಂದಿಗೆ ಯಶಸ್ವಿಯಾಗಿ ಪ್ರದರ್ಶನಗೊಂಡವು. […]




