×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ _2898.64 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿ. ಶಾಸಕ ಲಾಲಾಜಿ ಮೆಂಡನ್.

ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ ೨೮೯೮.೬೮ ಕೋಟಿ ರೂಪಾಯಿಗಳ ಕಾಮಗಾರಿ ಮಂಜೂರಾತಿ ಆಗಿದೆ ಎಂದು ಮಂದಾರ ಸಭಾಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ […]

ಬಡಾ ಎರ್ಮಾಳ್ ಗ್ರಾಮದ ಬುದಗಿ ಪೆಟ್ರೋಲ್ ಬಂಕ್‌ನ ಸಿಬ್ಬಂದಿ ನಾಪತ್ತೆ

ಪೆಟ್ರೋಲ್ ಬಂಕ್‌ನ ಸಿಬ್ಬಂದಿ ನಾಪತ್ತೆ ತಾವು ಕೆಲಸ ಮಾಡುತ್ತಿದ್ದಸ್ಥಳದಲ್ಲಿ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಬಾರದೆ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳ್ ಗ್ರಾಮದ ಬುದಗಿ […]

ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ಕಾಪುವಿನಲ್ಲಿ ರ್ಯಾಲಿ

ಮಹಮ್ಮದ್ ಪೈಗಂಬರ ಅವರ ಜನ್ಮದಿನದ ದಿನಾಚರಣೆಯ ಪ್ರಯುಕ್ತ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ವತಿಯಿಂದ ಶುಕ್ರವಾರ ಸಂಜೆ ಕಾಪುವಿನ ಪೋಲಿಪು, ಜುಮ್ಮಾ ಮಸೀದಿಯ ದರ್ಗಾದಲ್ಲಿ ಚಾಲನೆ ನೀಡಲಾಯಿತು. ರ್ಯಾಲಿಯ ಕಾಪು ಪೇಟೆಯಲ್ಲಿ […]

ಕಟಪಾಡಿ : ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಮಾಜಿಕ, ಧಾರ್ಮಿಕ ಕಾರ್ಯಕ್ರಮ ಅಕ್ಟೋಬರ್‌ 26ರಂದು ಸಂಜೆ 4 ಗಂಟೆಗೆ ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆ

ಕಟಪಾಡಿ : ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು ಈ ಬಾರಿ ದೀಪಾವಳಿಯನ್ನು ಅರ್ಥೂರ್ಣವಾಗಿಸುವ ನಿಟ್ಟಿನಲ್ಲಿ ಅಕ್ಟೋಬರ್‌ 26ರಂದು ಸಂಜೆ 4 ಗಂಟೆಗೆ ಕಾಪು ಬೀಚ್ ನಲ್ಲಿ ಗೂಡುದೀಪ […]

ಜಿಹಾದ್‌ ಪರಿಕಲ್ಪನೆ ಭಗವದ್ಗೀತೆಯಲ್ಲೂ ಇದೆ: ಕಾಂಗ್ರೆಸ್ ನಾಯಕನ ವಿವಾದಿತ ಹೇಳಿಕೆ

ನವದೆಹಲಿ: ಜಿಹಾದಿ ಪರಿಕಲ್ಪನೆ ಕೇವಲ ಇಸ್ಲಾಂನಲ್ಲಿ ಮಾತ್ರ ಇಲ್ಲ. ಇಂಥ ಪರಿಕಲ್ಪನೆ ಭಗವದ್ಗೀತೆ ಮತ್ತು ಕ್ರೈಸ್ತರಲ್ಲೂ ಇದೆ ಎಂದು ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಶಿವರಾಜ್‌ ಪಾಟೀಲ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಗುರುವಾರ […]

ರಾಜಕೀಯ ಜಾಥಗಳ, ಜಾತ್ರೆಗಳ ಸೀಝನ್ ನಡೆಯುತ್ತಿದೆ. ನಿರುದ್ಯೋಗದ ಕುರಿತು, ಬೆಲೆ ಏರಿಕೆಯ ಕುರಿತು ಯಾರು ಕೂಡ ಮಾತನಾಡುತ್ತಿಲ್ಲ : ಎಡ್ವಕೇಟ್ ತಾಹೀರ್ ಹುಸೇನ್

ಉಡುಪಿ: ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಎಲ್ಲ ರಾಜಕೀಯ ಜಾಥಗಳ, ಜಾತ್ರೆಗಳ ಸೀಝನ್ ನಡೆಯುತ್ತಿದೆ. ತಮ್ಮ ತಮ್ಮ ಪಕ್ಷ ಗಟ್ಟಿ ಪಡಿಸಲು ನಡೆಯುತ್ತಿರುವ ಕಸರತ್ತಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ […]

ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಮಾಸಾಚರಣೆ ಪ್ರಯುಕ್ತ ಎಸ್ ಎಸ್ ಎಫ್ ಹಾಗೂಎಸ್ ವೈ ಎಸ್ ನ ವತಿಯಿಂದ ರ್ಯಾಲಿ

ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಮಾಸಾಚರಣೆ ಪ್ರಯುಕ್ತ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ನ ವತಿಯಿಂದ ರ್ಯಾಲಿಯನ್ನು ಅಕ್ಟೋಬರ್ 21 ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದೆ ಎಂದು ಕಾಪು ಪತ್ರಿಕಾ ಭವನದಲ್ಲಿ […]

ರಮೇಶ್ ಕಾಂಚನ್ ನೇತೃತ್ವ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ, ಅ.20: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು ಗುರುವಾರ […]

ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕರಾಗಿ ಅಜಿತ್ ಆರಾಡಿ, ಸಹಸಂಚಾಲಕರಾಗಿ ಅಂಕಿತ್ ಶೆಟ್ಟಿ ಆಯ್ಕೆ

ಉಡುಪಿ, ಅ.18: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಉಡುಪಿ ಪತ್ರಿಕಾ ಭವನ ಸಮಿತಿಯ ನೂತನ ಸಂಚಾಲಕರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ವರದಿಗಾರ ಅಜಿತ್ ಅರಾಡಿ ಅವಿರೋಧವಾಗಿ […]

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ: ಹರೀಶ್ ಕಿಣಿ ಹರ್ಷ

ಉಡುಪಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನಾಡಿನ ಹಿರಿಯ ಮುತ್ಸದ್ದಿ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದಕ್ಕೆ ಕೆಪಿಸಿಸಿ‌ ಕೋ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಹರ್ಷ […]