×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕುತ್ಯಾರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ ಅನುದಾನ

[1:48 PM, 10/19/2022] P A Lalagi: ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ […]

ಸ್ಮಾಷರ್ಸ್ ವೆಲ್ವೇರ್, ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ರಮೀಝ್

ಪಡುಬಿದ್ರಿ : ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜಿಸಿ, ಕೂರೂನಾ ಲಾಕ್ಸ್‌ನ್ ಸಮಯದಲ್ಲಿ ಕಿಟ್ ವಿತರಣೆ, ಈದ್ ಕಿಟ್ ವಿತರಣೆ, ಸ್ವಚ್ಛತಾ ಕಾರ್ಯ, ಸಮಾಜ ಸೇವೆಯಲ್ಲಿ ತೊಡಗಿರುವ ಸ್ಮಾಷರ್ಸ್ ವೆಲ್ಸ್‌ ಆಂಡ್ ಸ್ಪೋರ್ಟ್ಸ್ […]

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮೇಲೆ ಪೋಲೀಸ್ ದೌರ್ಜನ್ಯ – ಸಿಪಿಐಎಂ ಖಂಡನೆ.

ಮಂಗಳೂರು ಪ್ರದೇಶದ ಸುರತ್ಕಲ್ ಟೋಲ್ ಗೇಟ್ ಮೂಲಕ ಕಳೆದ ಆರು ವರ್ಷಗಳಿಂದ ಅಕ್ರಮವಾಗಿ ಟೋಲ್ ಸಂಗ್ರಹಿಸುತ್ತಿರುವ ಅಕ್ರಮ ಟೋಲ್ ಗೇಟ್ ತೆರವು ಗೊಳಿಸುವಂತೆ ಮತ್ತು ತಕ್ಷಣದಿಂದಲೇ ಟೋಲ್ ಸಂಗ್ರಹ ನಿಲ್ಲಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಗಾರರ […]

ಮಜೂರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 1 ಕೋಟಿ 48 ಲಕ್ಷ ರೂ ಅನುದಾನ

ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಮಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1 ಕೋಟಿ 48 ಲಕ್ಷ ರೂಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ […]

ರಾಷ್ಟ್ರೀಯ ಹೆದ್ದಾರಿ ೬೬ರ ಕಾಪು – ಕೊಪ್ಪಲಂಗಡಿ ಬಳಿ ಸಂಭವಿಸಬಹುದಾಗಿದ್ದ ಅವಘಡ ಕಾರ್ಯಾಚರಣೆಯಿಂದಾಗಿ ತಪ್ಪಿದ ಭಾರೀ ಅನಾಹುತ

ರಾಷ್ಟ್ರೀಯ ಹೆದ್ದಾರಿ ೬೬ರ ಕಾಪು – ಕೊಪ್ಪಲಂಗಡಿ ಬಳಿ ಸಂಭವಿಸಬಹುದಾಗಿದ್ದ ಭಾರೀ ಅವಘಡವೊಂದು ಅಗ್ನಿಶಾಮಕದಳದ ಸಿಬಂದಿಗಳ ಸಕಾಲಿಕ ಕಾರ್ಯಾಚರಣೆಯಿಂದಾಗಿ ತಪ್ಪಿದ್ದು ಹೆದ್ದಾರಿ ಸಂಚಾರಿಗಳು ಭಾರೀ ಅಪಾಯದಿಂದ ಪಾರಾಗುವಂತಾಗಿದೆ. ಮಂಗಳೂರು ಬಂದರ್‌ನಿಂದ ಮುನವಳ್ಳಿಗೆ ಕೋಲ್ ಸಾಗಾಟ […]

18ರಂದು ನಡೆಯುವ ಟೋಲ್ ತೆರವು ಕಾರ್ಯಾಚರಣೆಯ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಾಲಕ್ರಷ್ಣಶೆಟ್ಟಿ ಕರೆ

022ರ ಮಾರ್ಚ್ 22 ರಂದು ದೇಶದ ಅತ್ಯುನ್ನತ ಪ್ರಜಾಸತ್ತಾತ್ಮಕ ಸಂಸ್ಥೆಯಾದ ಲೋಕಸಭೆಯಲ್ಲಿ ಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿಯವರು, ಕಾನೂನು ಬಾಹಿರವಾಗಿ ಎಲ್ಲಾ ಟೋಲ್ ಗೇಟ್ ಗಳನ್ನು ಮುಚ್ಚುವುದಾಗಿ ಭರವಸೆ ನೀಡಿದ್ದರು. ಅವರು ನೀಡಿದ […]

ಬಂಟಕಲ್ಲು ಶ್ರೀ ಶ್ರೀದುರ್ಗಾಪರಮೆಶ್ವರೀ ಸನ್ನಿಧಿಯಲ್ಲಿ ಶ್ರೀ ದುರ್ಗಾಹೋಮ, ಆರ್‌ಎಸ್‌ಬಿ ಯುವವೃಂದದಿAದ ಸಾಧಕರಿಗೆ ಸನ್ಮಾನ

ಭಾನುವಾರ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವೀ ಸನ್ನಿಧಿಯಲ್ಲಿ ರಾಜಾಪುರ ಸಾರಸ್ವತ ಯುವವೃಂದ ಇದರ ಆಶ್ರಯದಲ್ಲಿ ೨೬ನೇ ವರ್ಷದ “ದುರ್ಗಾಹೋಮ” ಸೇವೆ, ಧಾರ್ಮಿಕ ಅನುಷ್ಠಾನಗಳು ಕಾರ್ಯಕ್ರಮ ಜರಗಿತು. ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ, ಬೆಂಗಳೂರು […]

ಎಸ್ಡಿಪಿಐ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸಿ ಇಲ್ಲವೇ ರಾಜಕೀಯ ನಿವ್ರತ್ತಿ ಘೋಷಿಸಿ

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ರನ್ನು ವೋಟಿಂಗ್ ಬ್ಯಾಂಕ್ ಆಗಿ ಮಾತ್ರ ಇಟ್ಟು ಕೊಂಡು ವಿಶೇಷ ವಾಗಿ ಮುಸ್ಲಿಮರ ರಾಜಕೀಯ ಭವಿಷ್ಯ ದ ತೇಜೋವಧೆ ಮಾಡುತ್ತಾ ತಮ್ಮ ರಾಜಕೀಯದ ಬೇಳೆ ಬೇಯಿಸುವುದನ್ನು ಈಗಲೂ ಬಿಡಲಿಲ್ಲ ಎನ್ನು […]

ಸಮಾನ ಮನಸ್ಕರ ತಂಡದಿಂದ ಉಚ್ಚಿಲದ ಬಡ ಅಶಕ್ತ ಕುಟುಂಬಕ್ಕೆ ೬ ಲಕ್ಷ ರೂ. ವೆಚ್ಚದ ನೂತನ ಗೃಹ ಹಸ್ತಾಂತರ

ಸಮಾಜ ಸೇವಕ ಕಟಪಾಡಿ ಶಶಿಧರ್ ಪುರೋಹಿತ್ ನೇತೃತ್ವದ ಸಮಾನ ಮನಸ್ಕರ ತಂಡದ ೧೩ನೇ ಯೋಜನೆಯಡಿ ಬಡ-ಅಶಕ್ತರಾದ ಉಚ್ಚಿಲ ಪೊಲ್ಯದ ಪ್ರೇಮಾ ಆಚಾರ್ಯ ಮತ್ತು ಪುತ್ರಿ ಪ್ರೀತಿಕಾ ಅವರ ವಾಸ್ತವ್ಯಕ್ಕೆ ೬ ಲಕ್ಷ ರೂ. ವೆಚ್ಚದಲ್ಲಿ […]