×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸುರತ್ಕಲ್ ಟೋಲ್ ಸುಲಿಗೆಗೆ ಜನಪ್ರತಿನಿಧಿಗಳ ಬೇಜವಾಬ್ದಾರಿತನವೆ ನೇರ ಕಾರಣ : ಶುಭದ ರಾವ್

ಕಾರ್ಕಳದಿಂದ ಸುರತ್ಕಲ್ ಪ್ರಯಾಣಿಸುವವರು ಎರಡು ಕಡೆ ಟೋಲ್ ಪಾವತಿಸುವ ದುಸ್ಥಿತಿ ಆರು ವರ್ಷಗಳಿಂದ ಮುಂದುವರಿದಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಸಾಮಾ‌ನ್ಯ ಪ್ರಯಾಣಿಕನ ಜೇಬಿಗೂ ಇದರ ಹೊರೆ ಬಿದ್ದಿದೆ‌.ಆರು ತಿಂಗಳ ತಾತ್ಕಾಲಿಕ ನೆಲೆಯಲ್ಲಿ ಆರಂಭಗೊಂಡ ಸುರತ್ಕಲ್ ಟೋಲ್ […]

ತೆಂಕ ಎರ್ಮಾಳಿನಲ್ಲಿ ಬಾಡಿಗೆ ಮನೆಗೆ ಕನ್ನ ಹಾಕಿ ಕಳ್ಳ ಸ್ಕೂಟರ್ ಬಿಟ್ಟು ಪರಾರಿ

ತೆಂಕ ಎರ್ಮಾಳು ಜಂಕ್ಷನ್ ಬಳಿಯ ಬಾಡಿಗೆ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೊಯ್ದ ಘಟನೆ ಭಾನುವಾರ ಬೆಳಗ್ಗಿನ ಜಾವ ಸಂಭವಿಸಿದೆ. ತೆಂಕ ಎರ್ಮಾಳು ಅಯೆಶಾ ಇಬ್ರಾಹಿಂರವರ […]

18ರಂದು ಟೋಲ್ ತೆರವು ಹೋರಾಟಕ್ಕೆ ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಸಂಪೂರ್ಣ ಬೆಂಬಲ ಜಿಲ್ಲಾಧ್ಯಕ್ಷ ಯೋಗೇಶ್ ವಿ ಶೆಟ್ಟಿ

“ರಾಷ್ಟ್ರೀಯ ಹೆದ್ದಾರಿಯ ಹತ್ತು ಕಿಲೋಮೀಟರ್ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರ ಎಂದು ಸಂಸತ್ತಿನಲ್ಲಿ ಘೋಷಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮೂರು ತಿಂಗಳೊಳಗೆ ಸುರತ್ಕಲ್ ಟೋಲ್ ಗೇಟ್ ಮುಚ್ಚಿಸುವುದಾಗಿ ಆಶ್ವಾಸನೆ […]

ಎರ್ಮಾಲ್ ಬಡ : ನೂತನವಾಗಿ ಶುಭಾರಂಭಗೊಂಡ ಸಯೀದ್ ಅಹಮ್ಮದ್ ಮತ್ತು ಮೊಹಮ್ಮದ್ ದಾವುದ್ ಇವರ ಮಾಲಕತ್ವದ ಐಸಿ ಬೈಟ್ಸ್ ಐಸ್ ಕ್ರೀಮ್ ಪಾರ್ಲರ್

ಬುದಗಿ ಪೆಟ್ರೋಲ್ ಪಂಪ್ ನ ಬಳಿ ಅಕ್ಸ್ ಕಾಂಪ್ಲೆಕ್ಸ್ ನಲ್ಲಿ ಅತಿಥಿಗಳು ಇಂದು ರಿಬ್ಬನ್ ಕಟ್ ಮಾಡುವುದರ ಮೂಲಕ ಐಸಿ ಬೈಟ್ಸ್ ಐಸ್ ಕ್ರೀಮ್ ಪಾರ್ಲರ್ ಉದ್ಘಾಟನೆಗೊಳಿಸಿದರು ಕಾರ್ಯಕ್ರಮದಲ್ಲಿ ದೇವಿ ಪ್ರಸಾದ್ ಶೆಟ್ಟಿ ಬೆಳಪು […]

ಸರಕಾರದ ತಾಕತ್ತು ಅಕ್ರಮ ಟೋಲ್ ಗೇಟ್ ನ ವಿರುದ್ಧ ಸಾಬೀತಾಗಬೇಕೇ ಹೊರತು ಹೋರಾಟಗಾರರ ಮೇಲಲ್ಲ. ಅನ್ಸಾರ್ ಅಹಮದ್,

ಕಳೆದ ಹಲವಾರು ವರ್ಷಗಳಿಂದ ಸುರತ್ಕಲ್ ನಲ್ಲಿ ಅಕ್ರಮ ಟೋಲ್ ಗೇಟ್ ನ ವಿರುದ್ಧ ಅದೆಷ್ಟೋ ಮನವಿ ಹೋರಾಟಗಳು ನಡೆದರೂ ಸರಕಾರ ಅಕ್ರಮ ಟೋಲ್ ಗೇಟ್ ಅನ್ನು ತೆರವುಗೊಳಿಸುವ ಬದಲಾಗಿ ಅದರ ಬೆಂಬಲಕ್ಕೆ ನಿಂತಿರುವುದು ವಿಪರ್ಯಾಸವೇ […]

ಕಾಪು ಬೀಚ್ ನ ನೂತನ ಸಿಬ್ಬಂದಿ ಕಚೇರಿ ಉದ್ಘಾಟಿಸಿದ ಶಾಸಕ ಲಾಲಾಜಿ ಮೆಂಡನ್

ಕಾಪು ಬೀಚ್ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಕಾಪು ಬೀಚ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ. ” ಬೀಚ್ ಸಿಬ್ಬಂದಿ ಕಚೇರಿ”ಯನ್ನು ಕಾಪು ಕ್ಷೇತ್ರದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು […]

ತನ್ನ ಮೇಲೆ ಹಲ್ಲೆ ಯತ್ನ ಆಗಿದೆ ಎಂದು ಪೊಲೀಸರಿಗೆ ದೂರು ಕೊಟ್ಟ ಮೇಲೆ ಪೊಲೀಸರ ತನಿಖೆಗೆ ಅವಕಾಶ ನೀಡಬೇಕು – ರಮೇಶ್ ಕಾಂಚನ್.

ನಿನ್ನೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರ ಮೇಲೆ ತಲವಾರು ದಾಳಿ ನಡೆದಿದೆ ಎಂಬ ವಿಷಯದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ ಎಂಬ ಸುದ್ದಿ ಪ್ರಕಟವಾಗುತ್ತಿರುವಾಗಲೆ ಕೆಲವು ಬಿಜೆಪಿಯ ನಾಯಕರು ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಅಶಾಂತಿ […]

ಶಾಸಕ ರಘುಪತಿ ಭಟ್ ಅವರ ಕಾರ್ಯವೈಖರಿ ಮೆಚ್ಚಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿ ಸೇರ್ಪಡೆ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ […]

ಉಡುಪಿ ಪೋಲಿಸ್ ಇಲಾಖೆಗೆ ಅಭಿನಂದನೆ – ಅಮೃತ್ ಶೆಣೈ

ಇತ್ತೀಚೆಗೆ ಉಡುಪಿಯಲ್ಲಿ ದುರ್ಗಾದೌಡ್ ಎಂಬ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಮಾರಕಾಸ್ತ್ರ ಪ್ರದರ್ಶನ ಮಾಡಿ ಮೆರವಣಿಗೆ ಮಾಡಲಾಗಿದೆ ಈ ಮೆರವಣಿಗೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್, ಸಚಿವ ಸುನೀಲ್ ಕುಮಾರ್ ಹಾಗೂ ಅನೇಕ ಬಿಜೆಪಿ […]

ಕನಸಿನ ಮನೆಯಿಂದ ಮರಳಿ ಮನೆ ಸೇರಿದ ವೃದ್ಧೆ

ಕಾಪು,ಆ.15; ಉದ್ಯಾವರದ ಕನಸಿನ ಮನೆಯಲ್ಲಿ ಶುಶ್ರೂಷೆಗಾಗಿ ಆಶ್ರಯ ಪಡೆದಿದ್ದ, ವೃದ್ಧೆಯನ್ನು ಮರಳಿ ವಾಸವಾಗಿದ್ದ ಬಾಡಿಗೆ ಮನೆಗೆ ಸಾಮಾಜಿಕ ಕಾರ್ಯಕರ್ತರು ಸೇರಿಸಿದರು. ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುಣಮುಖರಾಗಿದ್ದರೂ ಕಳೆದ […]