ಉಡುಪಿ ಹೂಡೆ ಬೀಚ್ ಸಮುದ್ರಕ್ಕೆ ಇಳಿದ ಮಣಿಪಾಲ ಎಂಐಟಿ ವಿದ್ಯಾರ್ಥಿಗಳು ನೀರು ಪಾಲು
ಮಲ್ಪೆ, ಸೆ. 25: ಹೂಡೆ ಸಮೀಪದ ಬೀಚ್‌ನಲ್ಲಿ ನೀರಿಗೆ ಇಳಿದಿದ್ದ ಮಣಿಪಾಲ ವಿದ್ಯಾರ್ಥಿಗಳ ಪೈಕಿ ಓರ್ವ ಸಮುದ್ರ ಪಾಲಾಗಿ, ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ 6ಗಂಟೆಯ ಸುಮಾರಿಗೆ ನಡೆದಿದೆ. ಓರ್ವ ವಿದ್ಯಾರ್ಥಿ ಸಮುದ್ರ […]




