×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ,

ಹಾವಂಜೆ ಗೋಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಲ್ ಫಲಾಹ್ ಜುಮ್ಮಾ ಮಸೀದಿಯ ಉದ್ಘಾಟನೆ, ಸಾರ್ವಜನಿಕ ಮಸೀದಿ ಸಂದರ್ಶನ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಶಿಸ್ತು ಮತ್ತು ಪ್ರಾಮಾಣಿಕ ದುಡಿಮೆಯಿಂದ ಗಳಿಸಿದ […]

ಹೆಜಮಾಡಿಕೋಡಿ ಶಾಲೆಯಲ್ಲಿ ವೈಭವದ ಪಡುಬಿದ್ರೆ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ಸಂಪನ್ನ

ಪಡುಬಿದ್ರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಹೆಜಮಾಡಿಕೋಡಿ ಇಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೆಜಮಾಡಿಇಲ್ಲಿನ ಆಡಳಿತ ಮುಕ್ತೇಶರಾದ ದಯಾನಂದ ಹೆಜಮಾಡಿ, ಪಲಿಮಾರು ಮೊಗವೀರ ಸಭಾದಅಧ್ಯಕ್ಷರಾದ […]

ಹೆಜಮಾಡಿಯಲ್ಲಿ ಅದ್ದೂರಿ ಪಂಚ ಗ್ಯಾರಂಟಿ ಸಮಾರಂಭ ಯಶಸ್ವಿ ಜನರಿಂದ ಅಪಾರ ಮೆಚ್ಚುಗೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಂಚ ಗ್ಯಾರಂಟಿ’ ಯೋಜನೆಗಳ ಯಶಸ್ಸನ್ನು ಬಿಂಬಿಸುವ ಮತ್ತು ಸಾರ್ವಜನಿಕರಿಗೆ ಇದರ ಪ್ರಯೋಜನಗಳ ಕುರಿತು ಅರಿವು ಮೂಡಿಸುವ ಬೃಹತ್ ಸಮಾರಂಭವು ಇಂದು ಹೇಜಮಾಡಿಯಲ್ಲಿ ಅತ್ಯಂತ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ಜರುಗಿತು. ಹೆಜಮಾಡಿ […]

ಉಡುಪಿ ಸಿಂಡಿಕೇಟ್ ಕ್ರೆ.ಸೌ.ಕೋಆ. ಸೊಸೈಟಿಯ ದ್ವಿತೀಯ ಶಾಖೆ ಉದ್ಘಾಟನೆ : 25 ಕುಟುಂಬಗಳಿಗೆ ಅಕ್ಕಿ ಹಸ್ತಾಂತರ

ಶಿರ್ವ : ಉಡುಪಿಯಲ್ಲಿ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ದ್ವಿತೀಯ ಶಾಖೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸೇವಾ ಚಟುವಟಿಕೆಯ ಭಾಗವಾಗಿ […]

ಮಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ

ಮಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ವತಿಯಿಂದ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಅತಿ ಹೆಚ್ಚಿನ ಪ್ರಯೋಜನವನ್ನು ಪಡೆದುಕೊಂಡ ಜಿಲ್ಲೆಗಳಲ್ಲಿ ಉಡುಪಿ ಪ್ರಮುಖ […]

ಬೈಲೂರು ಶ್ರೀನಿವಾಸ ದೇವಸ್ಥಾನ ರಸ್ತೆ ಡಾಮರೀಕರಣಕ್ಕೆ ಆಗ್ರಹ: ರಮೇಶ್ ಕಾಂಚನ್ ನೇತೃತ್ವದಲ್ಲಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಮಾಜಿ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ 31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ತನಕ ರಸ್ತೆಯನ್ನು ಸಂಪೂರ್ಣ ಡಾಮರೀಕರಣಗೊಳಿಸುವ ಕುರಿತು […]

ಉಡುಪಿ: ನವೀಕೃತಗೊಂಡ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಾರ್ಯಾಲಯ ಉದ್ಘಾಟನೆ.”

ಉಡುಪಿ: ಸಹಕಾರ ವ್ಯವಸ್ಥೆ ಇಂದಿನದಲ್ಲ. ದೇಶದ ಸ್ವಾತಂತ್ರ್ಯಾನಂತರದಿಂದಲೇ ಸಹಕಾರ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಲಾಗಿದೆ. ದೇಶದ ಮೊದಲ ಪ್ರಧಾನಿ ಸಹಕಾರ ಚಳವಳಿಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಹಕಾರ ಸಂಘಗಳು ಇಲ್ಲದಿದ್ದರೆ ಸಮಾಜದ […]

ಉಡುಪಿ: ಟೈಮ್ಸ್ ಸ್ಕ್ವೇರ್ ಮಾಲ್‌ನಲ್ಲಿ ‘ಜೆಕೋಡ್ಸ್ ಕ್ಲೋಥಿಂಗ್’ ಶುಭಾರಂಭ; ಅದ್ಧೂರಿ ಫ್ಯಾಷನ್ ಶೋ

ಯುವಜನರ ಫ್ಯಾಷನ್ ಅಭಿರುಚಿಗೆ ತಕ್ಕಂತೆ ಆಧುನಿಕ ಹಾಗೂ ಟ್ರೆಂಡಿ ಉಡುಪುಗಳನ್ನು ಪರಿಚಯಿಸುವ ಸಿಯಾರಾಮ್ಸ್ ಸಂಸ್ಥೆಯ ಯುವ ಫ್ಯಾಷನ್ ಬ್ರ್ಯಾಂಡ್ ‘ಝೀಕೋಡ್’ (ZECODE) ಉಡುಪಿಯಲ್ಲಿ ತನ್ನ ನೂತನ ಮಳಿಗೆಯನ್ನು ಆರಂಭಿಸಿದೆ. ನಗರದ ಕಲ್ಸಂಕದಲ್ಲಿರುವ ಟೈಮ್ ಸ್ಕ್ವೇರ್ […]

ಶಿರ್ವದಲ್ಲಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿಯ ನೂತನ ಶಾಖೆ ಲೋಕಾರ್ಪಣೆ!”

ಶಿರ್ವದಲ್ಲಿ ಗ್ರಾಹಕರಿಗೆ ಮತ್ತು ಸಾರ್ವಜನಿಕರಿಗೆ ಹೆಜ್ಜೆಗೊಂದು ಆಸರೆಯಾಗುವ ನಿಟ್ಟಿನಲ್ಲಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅವರು ನೂತನ ಶಾಖೆಯನ್ನು ಉದ್ಘಾಟಿಸಿ […]

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಸ್ನೇಹ ಸಮಾವೇಶ: ‘ಮಾನವ ರತ್ನ’ ಪ್ರಶಸ್ತಿ ಪ್ರಧಾನ

ಉಡುಪಿಯ ಮಿಷನ್ ಕಂಪೌಂಡ್‌ನಲ್ಲಿರುವ ಯುಬಿಎಂಸಿ ಆಡಿಟೋರಿಯಂನಲ್ಲಿ ಶನಿವಾರ ಸೌಹಾರ್ದತೆಯ ಸಂಕೇತವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಸ್ನೇಹ ಸಮಾವೇಶದಲ್ಲಿ ಸಮಾಜದ ವಿಶಿಷ್ಟ ಸಾಧನೆ ಮತ್ತು ಕೊಡುಗೆಯನ್ನು ಗುರುತಿಸಿ […]