ಕಾಪು: ಅಕ್ಷಯಧಾರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ
ಕಾಪು ಪರಿಸರದ ಜನಪ್ರಿಯ ಆರ್ಥಿಕ ಸಂಸ್ಥೆ ಅಕ್ಷಯಧಾರ ಕ್ರೆಡಿಟ್ ಕೋ-ಆಪರೇಟಿವ ಸೊಸೈಟಿ, ಇದರ 2021-32ರ ಸಾಲಿನ ವಾರ್ಷಿಕ ಮಹಾಸಭೆ ಕಾಪು ಭಾಸ್ಕರ ಸೌಧದಲ್ಲಿ ಅಧ್ಯಕ್ಷ ಲವ.ಎನ್.ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 2022 ನೇ ಸಾಲಿನ […]




