×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು.

ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು. ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, […]

ಕ್ಷೇತ್ರದ ಕಡೆಗೆ ತಲೆ ಹಾಕದ ಸಂಸದೆಗೆ ಗೋ ಬ್ಯಾಕ್ ಶೋಭಾ ಅಂದವರು ಯಾರು?: ಗೀತಾ ವಾಗ್ಳೆ

ಸಂಸದೆ ಶೋಭಾ ಕರಂದ್ಲಾಜೆ ಅವರೊಂದಿಗೆ ಸೆಲ್ಫಿ ಯ ಕುರಿತು ಮಿಥುನ್ ರೈ ಅವರ ಹೇಳಿಕೆಯ ಬೆನ್ನಲ್ಲೇ ಉಡುಪಿಯ ಬಿಜೆಪಿ ನಾಯಕರೆಲ್ಲ ಗುಡುಗು ಸಿಡಿಲು ಮಿಂಚು ಎಲ್ಲಾ ಒಟ್ಟಿಗೇ ಬಂದು ಮೇಲೆರಗಿದಂತೆ ಹೇಳಿಕೆಗಳನ್ನು ಕೊಡುತ್ತಿರುವುದನ್ನು ನೋಡಿದರೆ […]

ವೈಯಕ್ತಿಕವಾಗಿ ಟಿಕೀಸುವುದು ಬಿ ಜೆ ಪಿ ಪಕ್ಷದ ಚಾಲಿಯಾಗಿದೆ . ರಮೇಶ್ ಕಾಂಚನ್

ಕಾಂಗ್ರೆಸ್ ಪಕ್ಷದ ನಾಯಕರಾದ ಮಿಥುನ್ ರೈ ಅವರು ಬಿಜೆಪಿ ಶಾಸಕರ, ಸಂಸದರ ವೈಫಲ್ಯವನ್ನು ಜನರಿಗೆ ಎತ್ತಿ ತೋರಿಸಿದಾಗ ಬಿಜೆಪಿಗರಿಗೆ ಅತೀವ ನೋವಾಗಿದೆ. ವೈಯಕ್ತಿಕ ಟೀಕೆಗೆ ಇಳಿದಿದ್ದಾರೆ. ಜನ ಪ್ರತಿನಿಧಿಗಳು ಜನರಿಂದ ಆಯ್ಕೆಗೊಂಡವರು. ಜನರಿಗೆ ಸಮಸ್ಯೆಯಾದಾಗ […]

ಅದಮಾರು ಪಿಪಿಸಿ ವಿದ್ಯಾ ಸಂಸ್ಥೆಯಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ಅದಮಾರು ಪುರ್ಣಪ್ರಜ್ಙ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ನೆರವೇರಿತು. ಪಂದ್ಯಾಕೂಟವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಕೆ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, […]

ಅಭಿವೃದ್ಧಿ ಕೆಲಸಗಳ ಮೂಲಕ ಮೋದಿ ಮುಖ‌ ನೋಡಿ ಮತ ನೀಡಿದ ಜನರಿಗೆ ನ್ಯಾಯ ಒದಗಿಸಲಿ ಹರೀಶ್ ಕಿಣಿ

ಉಡುಪಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರನ್ನು ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಹಾಗೂ ಅಪ್ರಬುದ್ಧ ಬಾಲಿಶ ರಾಜಕಾರಣಿ ಹಾಗೂ ಚುನಾವಣೆಯಲ್ಲಿ ಸೋತ ವ್ಯಕ್ತಿ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ […]

PFI Ban ವಿರುದ್ಧ ಸುಪ್ರೀಂ ಕೋರ್ಟ್‌ಗೆ: ಸಿಎಫ್‌ಐ, ತಮಿಳುನಾಡು ಪಿಎಫ್‌ಐ ಮುಖ್ಯಸ್ಥರ ಹೇಳಿಕೆ

ನವದೆಹಲಿ: ‘ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (Popular Front of India) ಸೇರಿದಂತೆ 9 ಸಂಘಟನೆಗಳನ್ನು ನಿಷೇಧ ಮಾಡಿರುವ ಸರ್ಕಾರದ ನಿಲುವು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರೋಧವಾಗಿದೆ. ಹಾಗಾಗಿ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ […]

ಮಿಥುನ್ ರೈ ಸಂಸದೆಯೊಂದಿಗೆ ಸೆಲ್ಫಿ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು

ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ […]

ಕೇಂದ್ರ ಸರ್ಕಾರದ ನಿರ್ಧಾರ , ನಿಷೇಧದ ಕೆಲವೇ ಗಂಟೆಗಳಲ್ಲಿ ಸಂಘಟನೆಯನ್ನು ವಿಸರ್ಜಿಸಿದ ಪಿಎಫ್ಐ

ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (Popular Front of India) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೆಲವೇ ಗಂಟೆಗಳ ನಂತರ ತಮ್ಮ ಸಂಘಟನೆಯನ್ನು ವಿಸರ್ಜಿಸಿರುವುದಾಗಿ ಪಿಎಫ್ಐ (PFI) ಬುಧವಾರ ಘೋಷಿಸಿದೆ. […]

*PFI ಮತ್ತದರ ಸಹ ಸಂಘಟನೆಗಳ ಮೇಲೆ5 ವರ್ಷಗಳ ನಿಷೇಧ ಹೇರಿರುವುದು ಸ್ವಾಗತಾರ್ಹ ನಿರ್ಧಾರ – ಲಾಲಾಜಿ. ಆರ್. ಮೆಂಡನ್

ದೇಶದ ತುಂಬಾ ಮತೀಯ ಉಗ್ರವಾದ, ಗಲಭೆ ಸೃಷ್ಟಿ, ಕೋಮು ದ್ವೇಷ ಸೃಷ್ಟಿ, ದೇಶ ವಿರೋಧಿ ಕೃತ್ಯಗಳಲ್ಲಿ PFI ಮತ್ತು ಅದರ 8 ಸಹೋದರ ಸಂಸ್ಥೆಗಳು ಭಾಗಿಯಾಗಿದ್ದವು. ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ನಡೆದ […]

ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ. ಶ್ರೀಕಾಂತ ನಾಯಕ್

ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು […]