ಉಡುಪಿ ಅಗ್ನಿ ದುರಂತ: ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ ಪರಿಹಾರಕ್ಕೆ ಎಸ್ ಡಿ ಪಿ ಐ ಆಗ್ರಹ
ಉಡುಪಿ: ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿರುವುದು ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈ […]




