×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಿ ಎಫ್ ಐ ನಿಷೇಧ ಹಿನ್ನೆಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಮಾಧ್ಯಮಗೋಷ್ಟಿ

ದೇಶಪ್ರೇಮಿಗಳ ಪಾಲಿಗೆ ನವರಾತ್ರಿ ಸಂದರ್ಭದಲ್ಲಿ ಮತೀಯ ರಾಷ್ಟ್ರವಿರೋಧಿ ಸಂಘಟನೆಗಳನ್ನು ನಿಷೇಧಿಸುವ ಮೂಲಕ ಶುಭ ಸುದ್ದಿ ನೀಡಿದ ಕೇಂದ್ರ ಸರಕಾರ ಹೈಕೋರ್ಟ್ ತೀರ್ಪು ವಿರೋಧಿಸಿ ಬಂದ್ ಕರೆ ನೀಡಿದ ಸಂದರ್ಭದಲ್ಲೇ ಅವರ ದೇಶ ವಿರೋಧಿ ನಿಲುವು ಬಹಿರಂಗ ನರೇಂದ್ರ […]

ಬೆಳ್ಳೆ ಗ್ರಾ. ಪಂ ‘ಜನಸ್ಪಂದನ ಕಾರ್ಯಕ್ರಮ’ ಜನರ ಅಹವಾಲು ಸ್ವೀಕರಿಸಿದ : ಶಾಸಕ ಲಾಲಾಜಿ ಮೆಂಡನ್

ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕ್ಷೇತ್ರದ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದು ಇಂದು ಬೆಳ್ಳೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಇಲ್ಲಿನ ಗೀತಾ ಮಂದಿರದಲ್ಲಿ ಸಾರ್ವಜನಿಕರ ಅಹವಾಲು […]

ಸಿದ್ದರಾಮಯ್ಯರವರ ಬಗ್ಗೆ ಅವಹೇಳನ ಹೇಳಿಕೆ ದಾಖಲೆ ನೀಡಿ ಇಲ್ಲವೇ ಕ್ಷಮೆ ಯಾಚಿಸಿ ತಪ್ಪಿದರೆ “SUNILPAY ಪೋಸ್ಟರ್ ಬಿಡುಗಡೆ* ಶುಭದರಾವ್.ಪತ್ರಿಕಾ ಗೋಷ್ಠಿ‌

  ನಿಮ್ಮ ಅಸ್ತಿಯ ಮೌಲ್ಯ ಮತ್ತು ಮೂಲ ಬಹಿರಂಗಪಡಿಸಿ ಭ್ರಷ್ಟಾಚಾರ ಪಿತಾಮಹ ಯಾರೆಂದು ಜನರೇ ನಿರ್ಧರಿಸಲಿ ಮಾಜಿ‌ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರಾದ ಮಾನ್ಯ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ‌ ಸಚಿವ ಸುನೀಲ್ ಕುಮಾರ್ […]

ಉಚ್ಚಿಲ ದಸರಾ – 2022 ಉಡುಪಿ ವೈಧ್ಯಾಧಿಕಾರಿಯವರಿಂದ ಚಾಲನೆ

ದಕ ಮೊಗವೀರ ಮಹಾಜನ ಸಂಘ ಅಡಳಿತದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ಸೆಪ್ಟಂಬರ್ ೨೬ರಿಂದ ಅಕ್ಟೋಬರ್ ೫ರವರೆಗೆ ನಡೆಯುವ ನವರಾತ್ರಿ ಉತ್ಸವ “ಉಚ್ಚಿಲ ದಸರಾ ಉತ್ಸವ-೨೦೨೨”ಕ್ಕೆ ಉಡುಪಿ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ […]

ಉಡುಪಿ ಹೂಡೆ ಬೀಚ್ ಸಮುದ್ರಕ್ಕೆ ಇಳಿದ ಮಣಿಪಾಲ ಎಂಐಟಿ ವಿದ್ಯಾರ್ಥಿಗಳು ನೀರು ಪಾಲು

ಮಲ್ಪೆ, ಸೆ. 25: ಹೂಡೆ ಸಮೀಪದ ಬೀಚ್‌ನಲ್ಲಿ ನೀರಿಗೆ ಇಳಿದಿದ್ದ ಮಣಿಪಾಲ ವಿದ್ಯಾರ್ಥಿಗಳ ಪೈಕಿ ಓರ್ವ ಸಮುದ್ರ ಪಾಲಾಗಿ, ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ 6ಗಂಟೆಯ ಸುಮಾರಿಗೆ ನಡೆದಿದೆ. ಓರ್ವ ವಿದ್ಯಾರ್ಥಿ ಸಮುದ್ರ […]

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ವತಿಯಿಂದ  ಪೂನಾ ಒಪ್ಪಂದದಿಂದ ದಲಿತರಿಗೆ ಆಗಿರುವ ಅನ್ಯಾಯ ವಿರೋಧಿಸಿ ಹಾಗೂ ಮೀಸಲಾತಿ ವಿರೋಧಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಾತಿವಾದಿ ಶಿಕ್ಷಣ […]

ಯಶ್ ಪಾಲ್ ಸುವರ್ಣ ರವರ ನೇತ್ರತ್ವದ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಪುಷ್ಪಾನಂದ ಫೌಂಡೇಶನ್ ವತಿಯಿಂದ ಯಶ್ ಪಾಲ್ ಸುವರ್ಣ ರವರ ಸಮಾಜ ಮುಖಿ ಕಾರ್ಯ ಶ್ಲಾಘನೀಯವಾಗಿದ್ದು ಫೌಂಡೇಶನ್ ಮೂಲಕ ಸಮಾಜಮುಖಿ […]

80 ಬಡಗಬೆಟ್ಟು ಬಿಜೆಪಿ ಮಹಾಶಕ್ತಿಕೇಂದ್ರ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ : ಶಾಸಕ ಲಾಲಾಜಿ ಮೆಂಡನ್

ಇಂದು ಪರ್ಕಳ ಸುರಕ್ಷಾ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೆಂದ್ರ 80 ಬಡಗಬೆಟ್ಟು, ಮಹಾಶಕ್ತಿಕೇಂದ್ರ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗ ಉಡುಪಿ ಸಹಯೋಗದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀಯುತ […]

ಕಾಪು : ರಕ್ಷಣಾಪುರ ಜವನೆರ್ನ ಕೂಟ ಸಾರಥ್ಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಪಿಲಿ ಪರ್ಬ ಸ್ಪರ್ಧೆ

ಕಾಪು ಎಂದರೆ ರಕ್ಷಣಾಪುರ. ಈ ಹೆಸರು ಬ್ರಾಂಡ್ ಆಗಬೇಕೆನ್ನುವ ಉದ್ದೇಶದಿಂದ ಸಾಕಷ್ಟು ಯುವಕರ ಅಭಿಲಾಷೆಯಾಗಿದೆ. ಇದರೊಂದಿಗೆ ದಸರಾ ಸಂದರ್ಭ ಕಲಾವಿದರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಹಬ್ಬದ ಪ್ರಯುಕ್ತ ರಕ್ಷಣಾಪುರ ಜವನೆರ್ನ ಕೂಟ ಕಾಪು ಸಾರಥ್ಯದಲ್ಲಿ […]

ಉಚ್ಚಿಲ ದಸರಾ ಉತ್ಸವದ ಪೂರ್ವ ಭಾವಿಯಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಿದ್ಯುತ್ ದೀಪ ಅಲಂಕಾರದ ಉದ್ಘಾಟನೆ ಯನ್ನು ನಾಡೋಜ ಜಿ.ಶಂಕರ್‌ ರವರು ನೆರವೇರಿಸಿದರು

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದ ದಸರಾ ಉತ್ಸವದ ಪೂರ್ವ ಭಾವಿಯಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಸುಮಾರು ೧೭ ಕಿಮೀ ಉದ್ದಕ್ಕೆ ವಿದ್ಯುತ್ ದೀಪ ಅಲಂಕಾರದ ಉದ್ಘಾಟನೆ ಯನ್ನು ನಾಡೋಜ ಜಿ.ಶಂಕರ್‌ ರವರು ನೆರವೇರಿಸಿದರು. ಬಳಿಕ […]