×
Our website is made possible by displaying online advertisements to our visitors. Please consider supporting us by whitelisting our website.
  • 9880645340

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ

ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ; ತುಳು ಭಾಷೆ–ಸಂಸ್ಕೃತಿಯ ಸಂರಕ್ಷಣೆಗೆ ಐತಿಹಾಸಿಕ ಹೆಜ್ಜೆ ಉಡುಪಿ: ಕರಾವಳಿಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ […]

ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ…. ಹಿಂದು ಮುಖಂಡರ ಬಾಯಿಗೀಗ ಬೀಗ : ಸುಂದರ ಮಾಸ್ತರ್

ಹಿಂದೂ…ನಾವೆಲ್ಲಾ ಹಿಂದು , ನಾವೆಲ್ಲಾ ಒಂದು , ನಾವೆಲ್ಲಾ ಬಂಧು ಎಂದು ಬೊಬ್ಬೆ ಹೊಡೆಯುವ ಹಿಂದೂ ನಾಯಕರು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದ ಸಿಧ್ಧಲಿಂಗೇಶ್ವರ ದೇವರ ಪೂಜೆಗೆ ಹೋದ ದಲಿತರ ಮೇಲೆ […]

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

ಸಾಣೂರು, ಕಾರ್ಕಳ (ಸೆ. 18): ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ‘ನಿಟ್ಟೆ ಕ್ಲೈಮೇಟ್ ಆಕ್ಷನ್ ಪ್ರೋಗ್ರಾಮ್’ (NCAP 2026) ರಾಜ್ಯಮಟ್ಟದ ವಿಜ್ಞಾನ ಮೇಳದಲ್ಲಿ ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಹಾಗೂ ಪಿ.ಯು. ಕಾಲೇಜು ದ್ವಿತೀಯ ಸ್ಥಾನ […]

ಮಹತೋಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ. ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು […]

ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ 21ನೇ ವರ್ಷದ ಗಣೇಶೋತ್ಸವ

ಕಿನ್ನಿಮುಲ್ಕಿ: ಕನ್ನರ್ಪಾಡಿ-ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾದ ವಿಘ್ನವಿನಾಯಕನಿಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ […]

ಕಡಿಯಾಳಿಯಲ್ಲಿ ವಜ್ರಮ ಸಂಭ್ರಮ: ವೈಭವದ ಮೆರವಣಿಗೆ ಸಾರ್ವಜನಿಕ ಶ್ರೀಗಣೇಶೋತ್ಸವ

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ (ಕಡಿಯಾಳಿ) ವತಿಯಿಂದ ಆಯೋಜಿಸಿರುವ 60ನೇ ವರ್ಷದ ಶ್ರೀಗಣೇಶೋತ್ಸವ (ವಜ್ರಮಹೋತ್ಸವ)ದ ಅಂಗವಾಗಿ ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ ಭಾನುವಾರ ನಡೆಯಿತು. ಉಡುಪಿಯ ಜೋಡುಕಟ್ಟೆಯಿಂದ ಕಡಿಯಾಳಿಯ ಶ್ರೀ ಕಾತ್ಯಾಯನೀ ಮಂಟಪದವರೆಗೆ […]

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರ ಪ್ರದರ್ಶನ

ಉಡುಪಿ, ಸೆ.11: ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಉಡುಪಿಯ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಪುತ್ತಿಗೆ ಶ್ರೀಗಳಧ್ವಯರ ಆಶೀರ್ವಾದದೊಂದಿಗೆ ಯಶಸ್ವಿಯಾಗಿ ಪ್ರದರ್ಶನಗೊಂಡವು. […]

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ -ಕಡಿಯಾಳಿ : ಸೆ. 14 ರಿಂದ 20: ವಜ್ರ ಮಹೋತ್ಸವ

ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ(ಕಡಿಯಾಳಿ) ವತಿಯಿಂದ ಸೆ. ೧೪ರಿಂದ ೨೦ರ ತನಕ ಕಡಿಯಾಳಿ ಶ್ರೀಮಹಿಷರ್ಮನಿ ದೇವಸ್ಥಾನದ ಕಾತ್ಯಾಯನೀ ಮಂಟಪದಲ್ಲಿ ೬೦ನೇ ಶ್ರೀಗಣೇಶೋತ್ಸವ(ವಜ್ರ ಮಹೋತ್ಸವ) ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ, ಉಡುಪಿ ಶಾಸಕ ಯಶಪಾಲ್ ಎ. […]

ಸೆ.14-23: ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ

ಉಡುಪಿ: ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸಂಭ್ರಮದ ಗಣೇಶೋತ್ಸವ ಸೆ.14ರಿಂದ 23ರ ತನಕ ನಡೆಯಲಿದೆ. ಸೆ.14ರಂದು ಬೆಳಗ್ಗೆ 8.30ಕ್ಕೆ ಮೆರವಣಿಗೆಯಲ್ಲಿ ಗಣಪತಿ […]

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಚೆಸ್ ಪಂದ್ಯಾಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಏಕಾಗ್ರತೆ ಹಾಗೂ ಕಾರ್ಯತಂತ್ರ ನೈಪುಣ್ಯತೆಯನ್ನು ಹೆಚ್ಚಿಸಲು ಅಲ್ಪಸಂಖ್ಯಾತ ಮೋರ್ಚಾ ವತಿಯಿಂದಬೃಹತ್ ಚೆಸ್ ಪಂದ್ಯಾವಳಿಯನ್ನು ಕಾಪು ಹಳೆ ಮಾರಿಗುಡಿ ಸಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ […]