×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ […]

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ರವರಿಗೆ ಮಾತೃ ವಿಯೋಗ

ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿಯುಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ ಇವರು ಮೂರು ಜನ […]

ಉಳ್ಳಾಲ : ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಶಾಲೆ ಮುಗಿಸಿ ಮನೆಗೆ ತೆರಳು ಬಸ್ ಗೆ ಕಾಯುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ […]

ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದ ನಾಲ್ವರು ವಿದ್ಯಾರ್ಥಿಗಳು ಅಮಾನತು

ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ಡ್ಯಾನ್ಸ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ವಿವಾದದ ಸ್ವರೂಪ […]

ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು ಪ್ರಯಾಣ ದರ ಇಳಿಕೆಗೆ ಹೋರಾಟ ಸಮಿತಿ ಆಗ್ರಹ

ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್ ಗೇಟ್ […]

ಡಿಸಂಬರ್ ಒಂದರಂದು ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ಮುಕ್ತಾಯಗೊಳಿಸಲು ಹೋರಾಟ ಸಮಿತಿ ನಿರ್ಧಾರ

ಸುರತ್ಕಲ್ ಅಕ್ರಮ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹವನ್ನು ಡಿಸಂಬರ್ ಒಂದರಿಂದ ಸ್ಥಗಿತಗೊಳಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅಕ್ಟೋಬರ್ 28 ರಿಂದ ನಡೆಯುತ್ತಿರುವ ಹಗಲು ರಾತ್ರಿ ಧರಣಿಯನ್ನು […]

ಜಾತ್ಯಾತೀತ ಪಕ್ಷಗಳ ಜಂಟಿ ವೇದಿಕೆಯ ನಿಯೋಗ ಭೇಟಿ. ಮೂರು ದಿನಗಳಲ್ಲಿ ಟೋಲ್ ಗೇಟ್ ತೆರವು ಅಂತಿಮ ಆದೇಶ ಭರವಸೆ ನೀಡಿದ ಜಿಲ್ಲಾಧಿಕಾರಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ […]

ಸುರತ್ಕಲ್ ಟೋಲ್ ರದ್ದತಿ ಸಂಸದರ ಟ್ವೀಟ್‍ಗೆ ಸಿಮೀತ – ಮುಂದುವರಿದ ಹಣ ಸಂಗ್ರಹ

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ (Surathkal Toll Gate) ರದ್ದಾಗಿದೆ ಆದ್ರೂ ಟೋಲ್ ಸಂಗ್ರಹ ಮಾತ್ರ ಇನ್ನೂ ನಿಂತಿಲ್ಲ. ನಮಗೆ ಸರ್ಕಾರದ ನೋಟಿಫಿಕೇಷನ್ ಕೈಸೇರಿಲ್ಲ  ಟೋಲ್‍ಗೇಟ್ ಗುತ್ತಿಗೆದಾರರು. ಈ ಟೋಲ್‍ಗೇಟ್ ಹೆಜಮಾಡಿ ಟೋಲ್‍ಗೇಟ್ ಜೊತೆಗೆ ವಿಲೀನಗೊಳ್ಳುತ್ತಿರುವುದರಿಂದ […]

ಮಂಗಳೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್.ನೇಮಕ

ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮೂರು ಕಸಾಯಿಖಾನೆ ಮುಟ್ಟುಗೋಲು

ಮಂಗಳೂರು  ಮೂರು ಅಕ್ರಮ ಕಸಾಯಿಖಾನೆ  ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಾಂ 8 (4) ಅಡಿ ಮುಟ್ಟುಗೋಲು ಹಾಕಲಾಗಿದೆ. ಅಕ್ರಮ ‌ಕಸಾಯಿಖಾನೆಯ ಜಾಗಗಳನ್ನು ಸರ್ಕಾರ […]