ಸುರತ್ಕಲ್ ಟೋಲ್ ತಕ್ಷಣ ತೆರವಿಗೆ ಆಗ್ರಹಿಸಿ ಅಕ್ಟೋಬರ್ 28 ರಿಂದ ಅನಿರ್ಧಿಷ್ಟಕಾಲ ಧರಣಿ
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಬಂಧಿಸಿ ಸರಕಾರ ಪದೇ ಪದೆ ಮಾತು ತಪ್ಪುತ್ತಿದೆ. ತೆರವಿನ ತೀರ್ಮಾನ ಆಗಿದೆ ಎಂದು ಅಧಿಕೃತವಾಗಿ ಪ್ರಕಟಿಸುವ ಸರಕಾರ ಹಾಗೂ ಅಧೀನ ಅಧಿಕಾರಿಗಳು ಟೋಲ್ ತೆರವಿಗೆ ಸಂಬಂಧಿಸಿ ವಾರ, […]




