×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಲ್ಲಿ ವಲ್ಲಭಭಾಯಿ ಪಟೇಲರು ಅಗ್ರಗಣ್ಯರು ಇಂದಿರಾ ಗಾಂಧಿಯವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 31: . ಇಂದಿರಾ ಗಾಂಧಿಯವರು ಹುತಾತ್ಮರಾಗಿ ಅವರ ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು […]

ಹಿರಿಯೂರು : ಛಾಯಾಗ್ರಾಹಕರ ಹೆಚ್.ಪಿ.ಎಲ್.ಪೋಟೋ ಲೀಗ್ ಟ್ರೋಫಿ ಉಡುಪಿಗೆ ಚಾಂಪಿಯನ್ , ಶಿವಮೊಗ್ಗ ಗ್ಯಾಡಿಏಟರ್ಸ್ ರನ್ನರ್ ಅಪ್ ಪ್ರಶಸ್ತಿ

ನೆಹರು ಮೈದಾನದಲ್ಲಿ ಜು.5ರಿಂದ 7ರವರೆ ಜಿಲ್ಲಾ ಮತ್ತು ತಾಲೂಕು ವೃತ್ತಿ ನಿರತ ಛಾಯಾಚಿತ್ರಗ್ರಾಹಕರ ವತಿಯಿಂದ ನಡೆದ ರಾಜ್ಯ ಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಂತಿಮ ಪಂದ್ಯದಲ್ಲಿ ಉಡುಪಿ ತಂಡ ವಿಜಯಿಯಾಗಿ 75 ಸಾವಿರ ಮತ್ತು […]

(KPCC) ಇದರ ನೂತನ ಪ್ರಚಾರ ಸಮಿತಿಯ ರಾಜ್ಯಧ್ಯರಾದ ವಿನಯ್ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಗಾಟನೆ ಕಾರ್ಯಕ್ರಮ

ದಿನಾಂಕ 05-04-2024 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ರಾಜ್ಯಧ್ಯಕ್ಷರಾಗಿ * ನೇಮಕಕೊಂಡ ಶ್ರೀ ವಿನಯ್ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಗಾಟನೆ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ […]

ಸೌದಿ ಅರೇಬಿಯಾದಲ್ಲಿ ಭೀಕರ ವಾಹನ ಅಪಘಾತ – ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮೃತ್ಯು

  ರಿಯಾದ್: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ಫೆ.4 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು  ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಳೆಯಂಗಡಿ ಬಳಿಯ ಕದಿಕೆ […]

ಬೆಳಗಾವಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ

ಬೆಳಗಾವಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್ ನಲ್ಲಿ ಕಾರು ನಿಧಾನ ಮಾಡಿಗಾ ಅಪರಿಚಿತರು ಗುಂಡು ಹಾರಿಸಿದರು, ಗುಂಡು ರವಿ ಗದ್ಯಕ್ಕೆ […]

ಉಡುಪಿ : ಬೈಂದೂರಿನ ಯುವಕರಿಗೆ ಹಲ್ಲೆ ಪ್ರಕರಣ – ಆರೋಪಿಗಳ ಬಂಧನ

ಬೆಂಗಳೂರಿನ ಕುಂದಲಹಳ್ಳಿ ಗೇಟ್ ಸಮೀಪ ಸಿಗರೇಟ್ ಹಣ ಕೇಳಿದಕ್ಕೆ ಉಡುಪಿ ಜಿಲ್ಲೆಯ ಬೈಂದೂರಿನ ಯುವಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು […]

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೆ ಜೀವ ಬೆದರಿಕೆ: ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು

 ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್( Tanveer Sait) ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.  ತಮಗೆ ಬೆದರಿಕೆ ಇದೆ ಎಂದು ಆರೋಪಿಸಿರುವ ತನ್ವೀರ್ ಸೇಠ್ ಮೈಸೂರಿನ ಉದಯಗಿರಿ ಪೊಲೀಸ್ […]

108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಪ್ರಧಾನಿ ಮೋದಿ ಅನಾವರಣ

108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನ ಪ್ರಧಾನಿ ಮೋದಿ ಅನಾವರಣ ಮಾಡಿದ್ದಾರೆ.ಸುಮಾರು 84 ಕೋಟಿ ರೂಪಾಯಿಯಲ್ಲಿ ನಿರ್ಮಾಣಗೊಂಡ ಕಂಚಿನ ಪ್ರತಿಮೆ ಇದಾಗಿದೆ. ಪ್ರತಿಮೆಯಲ್ಲಿರುವ ಖಡ್ಗವೇ ಸುಮಾರು 4 ಟನ್ ಭಾರವಿದೆ ಎನ್ನಲಾಗಿದೆ. ಇದೇ ವೇಳೆ […]

ವಿಕೃತಕಾಮಿ ಉಮೇಶ್ ರೆಡ್ಡಿಗೆ; ಮರಣದಂಡನೆ ರದ್ದು

ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.ಕರ್ನಾಟಕ ಹೈಕೋರ್ಟ್‌ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ […]

2022 ನೇ ಸಾಲಿನ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಸಾಧಕರಿಗೆ ಗೌರವ ಬೆಂಗಳೂರು : ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ  ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ […]