ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ರ್ಯನಿರ್ವಹಿಸುತ್ತಿದ್ದಾರೆ.
ಕಳತ್ತೂರು ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಚಂದ್ರನಗರ ಇದರ ಮಾಲಕರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರು ಯುವ ನಾಯಕರು ಉದ್ಯಮಿಯಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಕಾಪು ವಿಧಾನಸಭಾ ಕ್ಷೇತ್ರದಲ್ಲಿ […]
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ಪ್ರೆಸ್ ಕ್ಲಬ್ನಲ್ಲಿ ದೀಪಾವಳಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ವಿಷೇಶವಾಗಿ ಜನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ದೀಪಾವಳಿ ಆಚರಣೆ ಬಗ್ಗೆ ಉಪನ್ಯಾಸ ನೀಡಿದರು ಮುಖ್ಯ ಅತಿಥಿಯಾಗಿ […]
ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಅಖಿಲ ಭಾರತೀಯ ಕ್ರೈಸ್ತ ಒಕ್ಕೂಟ ಇದರ ಕರ್ನಾಟಕ […]
ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ “ಉಡುಪಿ-ಉಚ್ಚಿಲ ದಸರಾ-2025” ಸೆಪ್ಟೆಂಬರ್ […]