×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸುರತ್ಕಲ್‌ ಫಾಜಿಲ್ ಪ್ರಕರಣ: ಸರ್ಕಾರದ ಮೇಲೆ ನಮಗೆ ವಿಶ್ವಾಸ ಇಲ್ಲ ಎಂದ ಮಾಜಿ ಸಚಿವ ಯು.ಟಿ.ಖಾದರ್

ಮಂಗಳೂರು: ನೈಜ ಆರೋಪಿಗಳನ್ನ ಬಂಧನ ಮಾಡಿ ಶಿಕ್ಷೆ ಕೊಡುವ ಕೆಲಸ ಮಾಡಲಿ ಎಂದು ನಗರದ ಮಾಜಿ ಸಚಿವ ಯು.ಟಿ.ಖಾದರ್ (UT Khader) ಹೇಳಿಕೆ ನೀಡಿದರು. ಪಕ್ಷಪಾತವಿಲ್ಲದ ನ್ಯಾಯ ಕೊಡಿ. ಕಲಸವನ್ನ ಸರ್ಕಾರ ಮಾಡಬೇಕಿದೆ.ಮಂಗಳೂರಿನಲ್ಲಿ ಶಾಂತಿ ನಲೆಸುವ ಕೆಲಸ ಮಾಡಬೇಕಾಗಿದ. ಸಿಎಂ ಬಸವರಾಜ್ ಬೊಮ್ಮಾಯಿ ಬಂದಾಗಲೇ ಕೊಲೆಯಾಗಿದೆ. ಸರ್ಕಾರದ ಮೇಲೆ ನಮಗೆ ನ್ಯಾಯ ಇಲ್ಲ. ಸರ್ಕಾರದ ಮೇಲೆ ನಂಬಿಕೆ ಇಲ್ಲದಿದ್ದಾಗ ಕಾನೂನು ಕೈಗೆತ್ತಿಕೊಳ್ತಾರೆ. ಸಿಎಂ ಬೊಮ್ಮಾಯಿ ಕೊಲೆಯಾದ ಮಸೂದ್ ಮನಗೆ ಹೋಗಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದರು.

Leave a Reply

Your email address will not be published. Required fields are marked *