ಉಡುಪಿ ಜಿಲ್ಲಾ ಎಸ್ಪಿಯಾಗಿ ಕಳೆದ ಎರಡು ವರ್ಷ ಎಂಟು ತಿಂಗಳು ಕಾರ್ಯನಿರ್ವಹಿಸಿದ್ದ ಎನ್ .ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಲಾಗಿದೆ.
ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲ,ಸಭಾಂಗಣದಲ್ಲಿ ನಡೆಯಿತು ಅಧ್ಯಕ್ಷರಾಗಿ ಸರ್ವಾನುಮತದಿಂದ ಮೊಹಮ್ಮದ್ ಖಾಲಿದ್ ಮಣಿಪುರ ಇವರನ್ನು ಆಯ್ಕೆ ಮಾಡಲಾಯಿತು ಉಪಾಧ್ಯಕ್ಷರಾಗಿ […]
ಕಾರ್ಕಳ ಶಾಸಕ ಸುನೀಲ್ ಕುಮಾರ್ ಆಪ್ತರ ಖಾತೆಗೆ ಕಮಿಷನ್ ಸಂದಾಯವಾಗುತ್ತಿದೆ ಇದು ಸುಳ್ಳು ಎಂದು ಪ್ರಮಾಣ ಮಾಡುವ ದೈರ್ಯ ಶಾಸಕರಿಗೆ ಇದೆಯೇ ಎಂದು ಪ್ರಚಾರ ಸಮಿತಿಯ ಅದ್ಯಕ್ಷ ಶುಭದರಾವ್ ಸವಾಲು ಹಾಕಿದ್ದರೆ. ಕರ್ನಾಟಕ ವಿದ್ಯುತ್ ಪ್ರಸರಣ […]
ಕಾಪು ತಾಲೂಕಿನ ಹೆಜಮಾಡಿಯ ಅಲ್-ಅಝರ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಂದು ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ನಾಲ್ಕು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಅಂಧ ಕಲಾವಿದರಿಂದ ಸಂಗೀತ ರಸಮಂಜರಿ, ರಕ್ಷಕರಿಂದ ಆಹಾರೋತ್ಸವ, ಹಳೆ ವಿದ್ಯಾರ್ಥಿಗಳಿಂದ […]
ಉಡುಪಿ:ವಿಶ್ವ ಪರಿಸರ ದಿನದ ಅಂಗವಾಗಿ ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ವತಿಯಿಂದ ಗ್ರಾಹಕರಾದ ಬೇಬಿ ಆರ್ ಭಂಡಾರಿ,ಸುಮಿತ್ರ ಎ ಶೆಟ್ಟಿ ಇವರಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಹಕರು ಕಾರ್ಯಕ್ರಮಕ್ಕೆ […]