
ಮಂಗಳೂರು : ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಬಂಟ್ವಾಳದ ಹರ್ಷಿತ್ (28) ಕೊಲೆ ಆರೋಪಿಗಳಿಗೆ ತನ್ನ ಮನೆಯಲ್ಲಿ ಆಶ್ರಯ ನೀಡಿದ್ದನು. ಈ ಹಿನ್ನೆಲೆಯಲ್ಲಿ ಪೊಲೀಸರು ಆ. 18 ರಂದು ಆತನನ್ನು ಬಂಧಿಸಿದ್ದರು. ಇದೀಗ ಆತನಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

