×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಟೆಂಪೋ ಪಲ್ಟಿ.

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಟೆಂಪೋ ಪಲ್ಟಿ.

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬುದಗಿ ಪೆಟ್ರೋಲ್ ಪಂಪ್ ತಿರುವಿನಲ್ಲಿ ಟೆಂಪೋಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಸೋಮವಾರ ಬೆಳಗ್ಗಿನ ಜಾವ ಸಂಭವಿಸಿದೆ.

ಚಾಲಕನಿಗೆ ಸಣ್ಣಪುಟ್ಟ ಗಾಯದೊಂದಿಗೆ ಪರಾಗಿದ್ದಾನೆ. ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ವಾಹನವನ್ನು ಹೆದ್ದಾರಿಯಿಂದ ತೆರವುಗೊಳಿಸಲು ಸಹಕರಿಸಿದ್ದಾರೆ  ಪಡುಬಿದ್ರಿ ಪೊಲೀಸರು ಸ್ಥಳಕ್ಕೆ  ಭೇಟಿ  ನೀಡಿದರು

Leave a Reply

Your email address will not be published. Required fields are marked *