×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರವರ ಧರ್ಮಪತ್ನಿ ಮೀನಾಕ್ಷಿ ಅಶೋಕ್ ರವರು ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರವರ ಧರ್ಮಪತ್ನಿ ಮೀನಾಕ್ಷಿ ಅಶೋಕ್ ರವರು ಶನಿವಾರ ಸಂಜೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ಮೊಗವೀರ ಮಹಾಜನ ಸಂಘ ದ ಪ್ರಧಾನ ಕಾರ್ಯದರ್ಶಿ, ಶರಣ್ ಕುಮಾರ್ ಮಟ್ಟು, ದಿನೇಶ್ ಎರ್ಮಾಳು, ಮೊಗವೀರ ಮಹಾಜನ ಮಹಿಳಾ ಸಭಾ ಅಧ್ಯಕ್ಷೆ ಕವಿತಾ ಶರತ್, ಪೂರ್ಣಿಮಾ ಚಂದ್ರಶೇಖರ್, ಆರತಿ ಮನೋಜ್, ಭಾರತಿ ಕೇಶವ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *