×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಉದ್ಯಮಿ ಇನ್ನಾ ಉದಯ ಶೆಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ಇಂದು ನಿಧನರಾದರು.

ಅವರು ಪತ್ನಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

ಲಯನ್ಸ್ ಕ್ಲಬ್ ಬೆಳ್ಳಣ್ ಇದರ ಮಾಜಿ ಅಧ್ಯಕ್ಷರಾಗಿದ್ದ ಉದಯ ಶೆಟ್ಟಿ ಅವರು ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ಹೊಂದಿದ್ದರು.

ಅಂತ್ಯ ಸಂಸ್ಕಾರ ಶನಿವಾರ ಇನ್ನಾದಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *