ಸಮಾಜ ಸೇವಕರು, ಸಮಾಜದ ಅಭಿವೃದ್ಧಿ, ಮಾನವೀಯ ಮೌಲ್ಯಗಳ ಪ್ರತಿಷ್ಠಾಪನೆ, ಜನಸೇವೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸೇವಾ ಮನೋಭಾವ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ, ಬೆಂಗಳೂರುನ ನೆಲಮಂಗಲದ ಪುಷ್ಕ ಬೈರೇಗೌಡ ಕನ್ನೆನ್ನ್ ಹಾಲ್ನಲ್ಲಿ ಶನಿವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ಸುಪ್ರೀಂ ಕೋಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ನಾಗೇಂದ್ರ ಪುತ್ರನ್ ರವರಿಗೆ ಪ್ರತಿಷ್ಟಿತ ‘ಕರುನಾಡ ಸೇವಾ ಶ್ರೇಷ್ಠ ರತ್ನ’ಪ್ರಶಸ್ತಿಯನ್ನು ಪ್ರದಾನ ಮಾಡಿದರು

ಈ ಸಂದರ್ಭದಲ್ಲಿ ಚಲವಾದಿ ನಾರಾಯಣಸ್ವಾಮಿ ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರು ಎಸ್ ಪಿ ದಯಾನಂದ್
ಬಿಕೆ ರವಿ ಬೆಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರವೀಣ್ ಶೆಟ್ಟಿ ಕರವೇ ರಾಜ್ಯಾಧ್ಯಕ್ಷರು ಜಗದೀಶ್ ಜೈ ಕರ್ನಾಟಕ ರಾಜ್ಯಾಧ್ಯಕ್ಷರು
ಜಗಲೂರು ಲಕ್ಷ್ಮಣರಾವ್ ಗೋವಿಂದ ಬಾಬು ಪೂಜಾರಿ ವಿವಿರೆಯದಿಂದ ಪತ್ರಕರ್ತರು ಭಾಗವಹಿಸದ್ದದು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

