ಬೆಳ್ಳೆ ಸಿ.ಎ.ಬ್ಯಾಂಕ್ ಅಧ್ಯಕ್ಷರಾದ ಬೆಳ್ಳೆ ಶ್ರೀ ಶಿವಾಜಿ ಎಸ್ ಸುವರ್ಣ ಮತ್ತು ಕಾರ್ಯದರ್ಶಿ ಶ್ರೀ ಇಸ್ಮಾಯಿಲ್ ಅವರನ್ನು 2025,26 ರಲ್ಲಿ ಬೆಳ್ಳೆ ಸಿ.ಎ ಬ್ಯಾಂಕ್ ಮಾಡಿದ ಅತ್ಯುತ್ತಮ ಸಾಧನೆಯನ್ನು ಗುರುತಿಸಿ ಧ.ಕ ಜಿಲ್ಲಾ ಸಹಕಾರಿ ಬ್ಯಾಂಕಿನ 2025,26 ರ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ.ಶ್ರೀ ರಾಜೇಂದ್ರ ಕುಮಾರ್ ಅವರು ಗೌರವಿಸಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ

ಶ್ರೀ ದೇವಿಪ್ರಸಾದ್ ಶೆಟ್ಟಿ, ಶ್ರೀ ಭಾಸ್ಕರ್ ಕೋಟ್ಯಾನ್, ಶ್ರೀ ವಾದಿರಾಜ ಶೆಟ್ಟಿ, ಶ್ರೀ ಮೋಹನಪ್ಪ ಶೆಟ್ಟಿ, ಶ್ರೀ ಆಶೋಕ್ ಶೆಟ್ಟಿ, ಶ್ರೀ ರಾಜೇಶ್ ರಾವ್ ಹಾಗೂ
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಉಡುಪಿ ಹಾಗೂ ಧ.ಕ ಜಿಲ್ಲೆಯ ಸಹಕಾರಿ ಇಲಾಖೆಯ ಉಪ ನಿಬಂಧಕರುಗಳಾದ ಶ್ರೀ ರಮೇಶ್ ಮತ್ತು ಲಾವಣ್ಯ ಉಪಸ್ಥಿತರಿದ್ದರು

