ಉಡುಪಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಯವರ ಜೊತೆ ಕಾರ್ಯಕರ್ತರು ಸೆಲ್ಫಿ ತೆಗೆಯುವುದರೊಂದಿಗೆ ಮಿಥುನ್ ರೈ ಅವರ ಹೇಳಿಕೆ ತಿರುಗೇಟು ನೀಡಿದರು. ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಪೇಟೆಯಲ್ಲಿ ಖಾದಿ ಮೇಳವನ್ನು ಉದ್ಘಾಟಿಸಿದ ನಂತರ ಮಹಿಳಾಮೋರ್ಚಾ, ಯುವಮೋರ್ಚಾ ಕಾರ್ಯಕರ್ತರು ಸಚಿವೆಯೊಂದಿಗೆ ಸೆಲ್ಫಿ ತೆಗೆಯಲು ಮುಗಿ ಬಿದ್ದರು

