×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಶಾಸಕ ಲಾಲಾಜಿ ಮೆಂಡನ್ ಭಾಗಿ

ಇಂದು ಉಚ್ಚಿಲ ಮಹಾಲಕ್ಷ್ಮಿ ವಿದ್ಯಾಸಂಸ್ಥೆ ಸಭಾಭವನದಲ್ಲಿ ನಡೆದ ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ದ. ಕ ಮೊಗವೀರ ಹಿತಸಾಧನ ವೇದಿಕೆ ಅಧ್ಯಕ್ಷರು ಸರ್ವೋತ್ತಮ ಕುಂದರ್, ಹರಿಯಪ್ಪ ಕೋಟ್ಯಾನ್ ಉದ್ಯಮಿ, ಮೋಹನ್ ಬೆಂಗ್ರೆ ಉದ್ಯಮಿಗಳು, ಗ್ರಾಸ್ ಲ್ಯಾಂಡ್ ಡೇವಲಪರ್ ಉಡುಪಿ ಮಾಲಕರು ವಿನೀತ್ ಅಮೀನ್, ಮಹಾಲಕ್ಷ್ಮಿ ಆಂಗ್ಲಮಾಧ್ಯಮ ಶಾಲೆ ಉಚ್ಚಿಲ ಸಂಚಾಲಕರು ಗಂಗಾಧರ್ ಕರ್ಕೇರ ಹಾಗೂ ಸಂಘದ ಪ್ರಮುಖರಾದ ವಿಶ್ವನಾಥ್ ಕುರಾಡಿ, ಪುಷ್ಪರಾಜ್ ಕೋಟ್ಯಾನ್, ಸುಧಾಕರ್ ಕರ್ಕೇರ, ಸತೀಶ್ ಆರ್ ಸಾಲ್ಯಾನ್, ರವಿ ಕುಂದರ್, ವೇದವ್ಯಾಸ ಬಂಗೇರ ಹಾಗೂ ಮೊಗವೀರ ಹಿತಸಾಧನ

Leave a Reply

Your email address will not be published. Required fields are marked *