ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದಾರೆ.
ತುರುವೇಕೆರೆ ಯಲ್ಲಿ ನಡೆದ ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಬ್ಲಾಕ್ ಕಾಂಗ್ರೆಸ್ ನ ಸಾವಿರಾರು ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ […]
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು […]
ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ ೨೭ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ಮಂಗಳವಾರ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು […]
ತುಳುಕೂಟ ಉಡುಪಿ (ರಿ) ಬೊಕ್ಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಮತ್ತು ದಿ। ನಿಟ್ಟೂರು ಸಂಜೀವ ಭಂಡಾರಿ ನೆನೆಪಿನ 30ನೇ ವರ್ಷದ “ತುಳು ಭಾವಗೀತೆ ಪಂಥೋ 2025” ಬಹುಮಾನ ವಿತರಣಾ ಸಮಾರಂಭ […]