×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪುವಿಗೆ ಮುಖ್ಯಮಂತ್ರಿ ಭೇಟಿ ಹಿನ್ನೆಲೆ ಕಾಪು ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಭರ್ಜರಿ ತಯಾರಿ.

ಕಾಪು: ನವೆಂಬರ್ 7 ರಂದು ಸೋಮವಾರ ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸದ ವೇಳೆ ಕಾಪುವಿನಲ್ಲಿ ಭಾಜಪದ ಜನಸ್ಪಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹತ್ತು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ರವರಿಗೆ ಶಿಲ್ಪಾ.ಜಿ.ಸುವರ್ಣ, ಗಂಗಾಧರ ಸುವರ್ಣ,ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಕಾರ್ಯಕ್ರಮ ತಯಾರಿಗೆ ಸಾಥ್ ನೀಡಿದರು.

Leave a Reply

Your email address will not be published. Required fields are marked *