ಪಡುಬಿದ್ರಿ: ಪಂಚಭಾಷಾ ನಟಿ, ಲೋಕಸಭಾ ಸದಸ್ಯೆ ಜಯಪ್ರದ ಎರ್ಮಾಳು ಜನಾರ್ಧನ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು ಈ ಸಂದರ್ಭ ದೇವಳ ಆಡಳಿತ ಮೊಕ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಅಂದಿನ ಶಾಸಕ ಗೋಪಾಲ ಭಂಡಾರಿ ಮತ್ತು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ವಿಶೇಷ ಪ್ರಯತ್ನ ನಡೆಸಿದ್ದರ ಫಲವಾಗಿ 2013ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಹೆದ್ದಾರಿ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಮತ್ತು […]
ಸತ್ಯ ಮತ್ತು ಅಹಿಂಸೆಯ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನೇ ಮುಡುಪಾಗಿಟ್ಟ ಮಹಾತ್ಮಾ ಗಾಂದಿಜಿಯವರ ತತ್ವ ಸಿದ್ದಾಂತಗಳನ್ನು ಜಗತ್ತಿಗೆ ತಿಳಿಸುವುದರ ಜೊತೆಗೆ ಗಾಂಧಿಜೀಯವರ ಬಗ್ಗೆ ಸುಳ್ಳು ಅಪ ಪ್ರಚಾರ ಮಾಡುತ್ತಾ ಅವರ ತೇಜೋವಧೆ ಮಾಡುವವರ […]
ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿಜೀ ಯವರ ಜನ್ಮದಿನಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಯನ್ನು ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ಉದ್ಘಾಟಿಸಿದರು, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ […]
ಉಡುಪಿ\ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದ ಪ್ರಾಂಗಣದಲ್ಲಿ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ನಡೆಯಲಿರುವ ಉಚ್ಚಿಲ ದಸರ -2024 ರ ಆಮಂತ್ರಣ ಪತ್ರಿಕೆಯನ್ನು ದೇವಳದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ ಶಂಕರ್ […]