ಉಡುಪಿ: ಔಷಧಗಳಿಗೆ ಬಳಕೆಯಾಗುವ ಅಪರೂಪದ ಗೋಳಿ ಮೀನೊಂದು 2,34,080 ರೂ.ಗೆ ಮಾರಾಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಸಿಕ್ಕ 22ಕೆಜಿ ತೂಕದ ಈ ಮೀನು ಪ್ರತಿ ಕೆಜಿಗೆ 10,640 ರೂ.ನಂತೆ ಇದೆ. ಈ ದುಬಾರಿ ಮೀನು ಮಲ್ಪೆ ಬಂದರಿನಲ್ಲಿ ನಡೆದ ಹರಾಜಿನಲ್ಲಿ ಮಾರಾಟವಾಗಿದೆ
ಕಾರ್ಕಳ : ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಾರ್ಕಳ ಶಾಖೆಯ ನೂತನ ಕಚೇರಿಯ ಉದ್ಘಾಟನೆ ಸಮಾರಂಭವು ಇದೇ ಅ.7ರಂದು ಬೆಳಿಗ್ಗೆ 10ಗಂಟೆಗೆ ನಡೆಯಲಿದೆ ಎಂದು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ […]
ಉಡುಪಿ: ಓಸ್ಕರ್ ಫರ್ನಾಂಡಿಸ್ ಪಕ್ಷದಲ್ಲಿ ತಮಗಿರುವ ಪ್ರಭಾವವನ್ನು ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳದೆ ಯುವ ನಾಯಕತ್ವವನ್ನು ಬೆಳೆಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು. ಅವರ ನಿಧನದ ಬಳಿಕವೂ ಕಾರ್ಯಕರ್ತರು ಅವರನ್ನು ನೆನಪಿಸುವಂತಹ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು […]
ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ […]
ಪಡುಬಿದ್ರಿ : ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್, ಬಂಟರ ಮಹಿಳಾ ವಿಭಾಗದ ಸಹಯೋಗದೊಂದಿಗೆ ಆಟಿದ ಗೌಜಿ ಸಮಾರಂಭ ಪಡುಬಿದ್ರಿ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ […]