ಕಾಪು : ರಾ.ಹೆ 66ರ ಮೇಲ್ಸೇತುವೆಯಲ್ಲಿ ಬೈಕ್-ಅಂಬುಲೆನ್ಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಉಚ್ಚಿಲದ ನಿವಾಸಿ ರಿತೇಶ್ ದೇವಾಡಿಗ (34) ಗಂಭೀರವಾಗಿ ಗಾಯಗೊಂಡ ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಸಾವನ್ನಪ್ಪಿದ್ದಾರೆ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ
ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2026 ಜನವರಿ 25, 26, 27, 28 ಹಾಗೂ 29ರಂದು ಜರಗಲಿರುವುದು. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ […]
ಗ್ರಾಹಕರಿಗೆ ನೂರಾರು ಕೋಟಿ ವಂಚಿಸಿದ ಉಡುಪಿಯ ಸಹಕಾರ ಸಂಘದ ಎದುರು ಇಂದು ಮುಂಜಾನೆಯಿಂದಲೇ 100ಕ್ಕೂ ಅಧಿಕ ಸಿಬ್ಬಂದಿಗಳು ಜಮಾಯಿಸಿದ್ದರು. ಗ್ರಾಹಕರು ಕಚೇರಿ ಮುಂದೆ ಇದ್ದರೂ ನಿಗದಿತ ಸಮಯಕ್ಕೆ ಕಚೇರಿಯನ್ನು ತೆರೆಯದೇ ತಡವಾಗಿ ಕಚೇರಿಯನ್ನು ತೆರೆದಿದ್ದು, […]
ಉಡುಪಿ: ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ (ಯುಎಂಆರ್ ಎ)ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ. 3ರಂದು ಸಂಜೆ 6ಗಂಟೆಗೆ ಅಜ್ಜರಕಾಡಿನ ಟೌನ್ ಹಾಲ್ನಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಉಡುಪಿ ಮೊಬೈಲ್ […]
ಪಡುಬಿದ್ರಿ : ಜೆಸಿಐ ಪಡುಬಿದ್ರಿ ಇದರ 50 ನೇ ವರ್ಷ ಆಚರಣೆಯ ಸಂಭ್ರಮಾಚರಣೆ ಪ್ರಯುಕ್ತ ನವೆಂಬರ್ 23 ಮತ್ತು 24 ರಂದು ಎರಡು ದಿನದ ಬೀಚ್ ಉತ್ಸವ ಕೋಸ್ಟಲ್ ಕಾರ್ನಿವಾಲ್ ಪಡುಬಿದ್ರಿ 2024 ಕಾರ್ಯಕ್ರಮ ನಡೆಯಲಿದೆ. […]