ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕ್ ಬ್ಯಾಂಕಿAಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುತ್ತಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಬ್ಯಾಂಕ್ ಸತತವಾಗಿ ಲಾಭ ಗಳಿಸುತ್ತಿದ್ದು. 2023-24ನೇ ವಿತ್ತೀಯ ವರ್ಷದಲ್ಲಿ ಲಾಭ […]
ಕಾಪು ವಿಧಾನಸಭಾ ಕ್ಷೇತ್ರದ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೊಂಡ ಕೊಠಡಿಯ ಉದ್ಘಾಟನೆಯನ್ನು ಇಂದು ದಿನಾಂಕ 21-09-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ […]
ಇತಿಹಾಸ ಪ್ರಸಿದ್ಧ ಕಾಪು ಮಾರಿಯಮ್ಮನ ಕ್ಷೇತ್ರವಾದ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಭಕ್ತಾದಿಗಳ ಶಿಲಾಸೇವೆಯಿಂದಲೇ ಈ ದೇವಸ್ಥಾನ ನಿರ್ಮಾಣಗೊಳ್ಳುತ್ತಿದ್ದು ಮಾರ್ಚ್ 5ರ ಮಂಗಳವಾರದಂದು ಕಾಪು ಪುರಸಭೆಯ ಪೌರಕಾರ್ಮಿಕರು ಮತ್ತು […]
ಕೇರಳ ರಾಜ್ಯ ಕಾಸರಗೋಡುನಲ್ಲಿ ನಡೆದ ಗಡಿನಾಡ ಸಾಹಿತ್ಯ ಅಕಾಡೆಮಿ (ರಿ) ಕಾಸರಗೋಡು ಇವರ ಆಶ್ರಯದಲ್ಲಿ ನಡೆದ 2023 ರ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೆ ಕಳತ್ತೂರು ದಿವಾಕರ ಬಿ ಶೆಟ್ಟಿ ಪುರಸ್ಕೃತರಾಗಿದ್ದಾರೆ ಪತ್ರಿಕೋದ್ಯಮ […]