×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ರಾಜೀವ ಭವನದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ :ವಿನಯ್ ಕುಮಾರ್ ಸೊರಕೆಯಿಂದ ನಮನ

ಕಾಪು :  ರಾಜೀವ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಾರ್ಯಕರ್ತರು ಸಮ್ಮುಖದಲ್ಲಿ ಆಚರಿಸಲಾಯಿತು.    ವಿನಯ್ ಕುಮಾರ್ ಸೊರಕೆ ಪುಷ್ಪಾರ್ಚನೆಗೈಯುವ ಮುಖಾಂತರ ಅಂಬೇಡ್ಕರ್  ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟವರು  ವಿದ್ಯಾರ್ಥಿ ಜೀವನದಲ್ಲಿ ಶೋಷಣೆಯನ್ನು ಅನುಭವಿಸಿದ ಅಂಬೇಡ್ಕರ್ ಅವರು ಇಂದು ದೇಶದ ಮಹಾನ್ ವ್ಯಕ್ತಿಯಾಗಿದ್ದಾರೆ. ಎಂದು ತಿಳಿಸಿದರು

Leave a Reply

Your email address will not be published. Required fields are marked *