ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವತ್ತಿರುವುದರಿಂದ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.7 ರಂದು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.
ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭವು ಭಾನುವಾರದಂದು ಉಡುಪಿಯ ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಪದಗ್ರಹಣ ಅಧಿಕಾರಿಯಾಗಿ ಖ್ಯಾತ ಮೂಳೆ ತಜ್ಞ ಡಾ. ಭಾಸ್ಕಾರಾನಂದ ಕುಮಾರ್ ಭಾಗವಹಿಸಿ ಪದಗ್ರಹಣ ನಡೆಸಿಕೊಟ್ಟರು. ಪ್ರಸಿದ್ಧ […]
ಉಡುಪಿ: ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಬ್ಯಾಂಕಿನ ಉಡುಪಿ ವಲಯ ಕಚೇರಿ ಯಲ್ಲಿ […]
ಕಾಪು: ಸ್ಥಳೀಯ ಶಾಸಕರ ಮುತುವರ್ಜಿಯಿಂದ ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ, ರೈತ ಸಂಪರ್ಕ ಕೇಂದ್ರ ಕಾಪು ಹಾಗೂ ‘ಆತ್ಮ’ (ATMA) ಯೋಜನೆಯ ಜಂಟಿ ಆಶ್ರಯದಲ್ಲಿ ಕಾಪು ಕ್ಷೇತ್ರದ ರೈತರಿಗಾಗಿ ಕೃಷಿ ಸಂಶೋಧನಾ […]
ಜಿಲ್ಲೆಯ ಗ್ರಾಹಕರ ನೆಚ್ಚಿನ ಕಾರು ಮಾರಾಟ ಸಂಸ್ಥೆಯಾದ ಕಾಂಚನಾ ಹುಂಡೈ ವತಿಯಿಂದ ಅ.7-8 ಶ್ಯಾಮಿಲಿ ಹಾಲ್ ಬ್ರಹ್ಮಾವರ ಮತ್ತು 8-9 ದೇವಾಡಿಗ ಸಭಾಭವನ ಹಿರಿಯಡ್ಕ ಎರಡು ದಿನಗಳ ಕಾಲ “ ಕಾಂಚನಾ ಹುಂಡೈ ಬೃಹತ್ […]