×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ರವರಿಗೆ ಮಾತೃ ವಿಯೋಗ

ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ಶ್ರೀ ವಿನಯ್ ಕುಮಾರ್ ಸೊರಕೆ ರವರ ತಾಯಿಯು
ಶ್ರೀಮತಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ
ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನೆಡೆಯುವುದು ಎಂದು ತಿಳಿಸಲಾಗಿದೆ

Leave a Reply

Your email address will not be published. Required fields are marked *