ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತುಉಪಾಧ್ಯಕ್ಷರಾಗಿ ಉಮರ್ ಇಸ್ಮಾಯಿಲ್ ಶಿರ್ವರವರನ್ನುನೇಮಕಮಾಡಲಾಯಿತುಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ಇತ್ತೀಚೆಗೆ ನಿಧನರಾದ ಕಾರ್ಕಳದ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಕೆ. ಗೋವಿಂದ ರಾವ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಹಿರಿಯಂಗಡಿಯ ದುರ್ಗಾಪರಮೇಶ್ವರಿ ದೇವಳದ ಸಭಾಂಗಣದಲ್ಲಿ ಜರಗಿತು. ನುಡಿನಮನ ಸಲ್ಲಿಸಿದ ಶಿಕ್ಷಕ ರಾಜೇಂದ್ರ ಭಟ್ ಕೆ […]
ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅಮಾನುಷ ಹತ್ಯೆ ಸರಣಿ ಹತ್ಯೆಗಳನ್ನು ಖಂಡಿಸಿ ರಾಜ್ಯ ಸರಕಾರದ ಅಲ್ಪಸಂಖ್ಯಾತ ತುಷ್ಟೀಕರಣ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ಕಾಪು ಬಿಜೆಪಿ ಕಚೇರಿ ಬಳಿ ನಡೆಯಿತು. ಸಭೆ ಉದ್ದೇಶಿಸಿ ಮಾತನಾಡಿದ ಕಾಪು […]
ಇಂದು 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ಕೊಡಗಿಗೆ 3ನೇ ಸ್ಥಾನ, […]