×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ..!

  •  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಂಭವಿಸಿದೆ.
  • ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ಎಂದು ತಿಳಿದು ಬಂದಿದೆ.
  • . ಇಂದು ಮನೆಮಂದಿ ಕೆಲಸಕ್ಕೆ ಹೋಗಿದ್ದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
  • ಘಟನೆ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *