×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿದುಷಿ ಡಾ|| ಶೀತಲ್ ರಾವ್ ರವರಿಂದ ಏಕವ್ಯಕ್ತಿ ಭರತನಾಟ್ಯ

ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಶ್ರೀ ದೇವಳದ ವಸಂತ ಮಂಟಪದಲ್ಲಿ ನಡೆದ ಸಾಪ್ತಾಹಿಕ ನೃತ್ಯಸರಣಿ ನೃತ್ಯ ಶಂಕರದಲ್ಲಿ ವಿದುಷಿ ಡಾ|| ಶೀತಲ್ ರಾವ್ ಮನೋಜ್ಞವಾಗಿ ಅಭಿನಯಿಸಿ ಪೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದಳು. ಈಕೆ ನೃತ್ಯನಿಕೇತನ ಕೊಡವೂರು ಇದರ ಗುರುಗಳಾದ ಸುಧೀರ್ ರಾವ್ ಕೊಡವೂರ್ ಹಾಗು ಮಾನಸಿ ಸುಧೀರ್ ರವರ ಶಿಷ್ಯೆ. ಪ್ರದೀಪ್ ಚಕ್ರಪಾಣಿ ಹಾಗು ಗೀತಾಂಜಲಿ ಪ್ರದೀಪ್ ರವರ ಮುದ್ದಿನ ಕುವರಿ.

Leave a Reply

Your email address will not be published. Required fields are marked *