×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಚಿವ ರಾಮಲಿಂಗ ರೆಡ್ಡಿಯವರನ್ನು ಬೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ ಮನವಿ ಸಲ್ಲಿಸಿದ – ವಡಭಾಂಡ ಬಲರಾಮ ದೇವಳದ ಸಮಿತಿ

ಮುಜರಾಯಿ ಸಚಿವ ಶ್ರೀ ರಾಮಲಿಂಗ ರೆಡ್ಡಿಯವರನ್ನು ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಬೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್ , ಶೀರೂರು ಮಠದ ದಿವಾನ ಉದಯ ಸರಳತ್ತಾಯ, ಉದ್ಯಮಿ ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *