ಮೂಡುಬಿದರೆ ಪೇಟೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ರೋಡ್ ಶೋ ನಡೆಯಿತು. ಮೂಡುಬಿದರೆ ಸಮಾಜ ಮಂದಿರದಿಂದ ಆರಂಭವಾದ ರೋಡ್ ಶೋ ಹನುಮಂತ ದೇವಸ್ಥಾನದವರೆಗೆ ಸಾಗಿ ಪೇಟೆಯಾದ್ಯಂತ ಪ್ರಚಾರ ಕಾರ್ಯ ನಡೆಸಲಾಯಿತು.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಯವರ ನೇತೃತ್ವದಲ್ಲಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಹಾಗೂ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ […]
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ 460 ಮನೆಗಳ ನಿರ್ಮಾಣ ಕಾಮಗಾರಿಯನ್ನು ಇಂದು ದಿನಾಂಕ 18-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಸ್ಥಳಕ್ಕೆ ಪರಿಶೀಲನೆ ನಡೆಸಿದರು. ಗುಣಮಟ್ಟವನ್ನು ಕಾಯ್ದುಕೊಂಡು […]
ಕೇಂದ್ರ ಸರ್ಕಾರ ದೇಶದಲ್ಲಿ ಹಿಂದೂ ಮುಸ್ಲಿಂ ಸಮುದಾಯ ವಿಭಜನೆ ಮಾಡಲು ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿ ವಕ್ಪ್ ಬೋರ್ಡ್ ಹಸರಿನಲ್ಲಿ ದೇಶದ ಜನರಿಗೆ ಶುದ್ದ ಸುಳ್ಳುಗಳನ್ನು ಹೇಳಿ ಇವತ್ತು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಬಿಲ್ಲನ್ನು ಮಂಡಿಸಿದೆ. […]
ಪರಶುರಾಮನ ಪ್ರತಿಮೆ ಕಂಚಿನಿಂದ ನಿರ್ಮಾಣ ಮಾಡದೆ ವಂಚಿಸಲಾಗಿದೆ, ಅದರ ಅರ್ಧ ಮೇಲ್ಭಾಗ ನಾಲ್ಕು ತಿಂಗಳ ಕಾಲ ಬೇರೆ ಸ್ಥಳದಲ್ಲಿ ಅಡಗಿಸಿಟ್ಟು ಓಳಸಂಚು ರೂಪಿಸಲಾಗಿತ್ತು ಎಂದು ವಂಚನೆ, ನಂಬಿಕೆ ದ್ರೋಹ, ಒಳಸಂಚು ಹಾಗೂ ಸಾಕ್ಷಿನಾಶ ಎಂಬ […]